Mon. Sep 1st, 2025

mangalurunews

Padubidri: ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್‌ – ಓರ್ವ ಮೃತ್ಯು

ಪಡುಬಿದ್ರಿ:(ಜು.21) ಉಡುಪಿ ಜಿಲ್ಲೆಯ ‌ಪಡುಬಿದ್ರಿ ಸಮೀಪ ಆಟೋ ರಿಕ್ಷಾದಲ್ಲಿ ಗೆಳೆಯನನ್ನು ಬೇಂಗ್ರೆಯ ಮನೆಗೆ ಬಿಟ್ಟು ಬರಲು ಪಡುಬಿದ್ರಿ ಜಂಕ್ಷನ್ ಬಳಿ ಆಟೋ ತಿರುಗುತ್ತಿದಂತೆ ಉಡುಪಿ…

ಬಂಟ್ವಾಳ : ನೇಣುಬಿಗಿದುಕೊಂಡು ಗ್ರಾಮಾಂತರ ಠಾಣಾ ಪಿ.ಎಸ್.ಐ ಆತ್ಮಹತ್ಯೆ

ಬಂಟ್ವಾಳ :(ಜು.21) ಗ್ರಾಮಾಂತರ ಠಾಣೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ತನಿಖಾ ಪಿ.ಎಸ್.ಐ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ವೀರಪ್ಪ (55) ಎಂಬವರು ನೇಣು ಬಿಗಿದು ಆತ್ಮಹತ್ಯೆ…

ಪುತ್ತೂರು: ಮಂಗಳೂರಿನ ಬಸ್ ನಿಲ್ದಾಣದಲ್ಲಿ ಪುತ್ತೂರು ಮೂಲದ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು:(ಜು.20) ಮಂಗಳೂರಿನ ಬಸ್ ನಿಲ್ದಾಣದಲ್ಲಿ ಪುತ್ತೂರು ಮೂಲದ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.ಮೃತದೇಹದ ಜೊತೆ ಪತ್ತೆಯಾದ ಆಧಾರ್ ಕಾರ್ಡ್ ನಿಂದ ಮೃತರನ್ನು…

New Delhi: ಮೈದುನನ ಜೊತೆ ಮಂಚ ಏರಲು ಅಡ್ಡಿಯಾದ ಗಂಡನನ್ನೇ ಎಲೆಕ್ಟ್ರಿಕ್‌ ಶಾಕ್‌ ಕೊಟ್ಟು ಮುಗಿಸಿದಳು ಪತ್ನಿ!

ನವದೆಹಲಿ (ಜು.20): ಮೈದುನನ ಜೊತೆ ಮಂಚ ಏರಲು ಅಡ್ಡಿಯಾಗಿದ್ದ ಗಂಡನನ್ನೇ ಪತ್ನಿಯೊಬ್ಬಳು ಮಾದಕ ದ್ರವ್ಯ ನೀಡಿ ಎಲೆಕ್ಟ್ರಿಕ್‌ ಶಾಕ್ ನೀಡಿ ಸಾಯಿಸಿರುವ ಘಟನೆ ನಡೆದಿದೆ.…

Abdul: 10 ವರ್ಷಗಳಿಂದ ಭಾರತದಲ್ಲಿ ಮಂಗಳಮುಖಿ ವೇಷದಲ್ಲಿದ್ದ ಅಬ್ದುಲ್ ಅರೆಸ್ಟ್‌

ಭೋಪಾಲ್‌: ಕಳೆದ 10 ವರ್ಷಗಳಿಂದ ಭಾರತದಲ್ಲಿ ಮಂಗಳಮುಖಿ ವೇಷದಲ್ಲಿದ್ದ ಬಾಂಗ್ಲಾ ಪ್ರಜೆಯೊಬ್ಬನನ್ನ ಪೊಲೀಸರು ಬಂಧಿಸಿದ್ದಾರೆ. ಅಕ್ರಮ ವಲಸೆ ವಿರುದ್ಧದ ಕಾರ್ಯಾಚರಣೆ ವೇಳೆ ಭೋಪಾಲ್ ಪೊಲೀಸರು…

ಬಂಟ್ವಾಳ: ತೆಂಕುತಿಟ್ಟು ಯಕ್ಷಗಾನದ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲ

ಬಂಟ್ವಾಳ:(ಜು.20) ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಮಂಚಕಲ್ಲು ನಿವಾಸಿ, ಹನುಮಗಿರಿ ಮೇಳದ ಹಿರಿ ಕಲಾವಿದ, ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ (60) ಅವರು…

Himachal Pradesh: ಒಂದೇ ವಧುವನ್ನು ವರಿಸಿದ ಸಹೋದರರು

ಹಿಮಾಚಲ ಪ್ರದೇಶ, (ಜು.20): ನೀವು ಮಹಾಭಾರತದ ಕಥೆ ಕೇಳಿರಬಹುದು ಅಲ್ಲಿ ಪಂಚ ಪಾಂಡವರು ದ್ರೌಪದಿಯನ್ನು ವರಿಸಿದಂತೆ ಹಿಮಾಚಲ ಪ್ರದೇಶದಲ್ಲೂ ಬಹುಪತಿತ್ವ ಪದ್ಧತಿ ಇನ್ನೂ ಜೀವಂತವಾಗಿದೆ.…

Ramanagara: 112ಗೆ ಕರೆ ಮಾಡಿದ್ದ ಮಹಿಳೆಯನ್ನೇ ಬಲೆಗೆ ಬೀಳಿಸಿಕೊಂಡು ಪೊಲೀಸಪ್ಪನ ಪೋಲಿ ಆಟ

ರಾಮನಗರ, (ಜು.20): ಪೊಲೀಸರೆಂದರೆ ಒಂದು ನಂಬಿಕೆ ಹಾಗೂ ಧೈರ್ಯ. ಆದರೆ ಅಂತಹ ಹುದ್ದೆಗೆ ಅಪವಾದವೆಂಬಂತೆ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯ ಮೇಲೆಯೇ ಪೊಲೀಸ್ ಪೇದೆ…

ಪುತ್ತೂರು: ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ – ಶ್ರೀಕೃಷ್ಣ ಜೆ. ರಾವ್ ಜಾಮೀನು ಅರ್ಜಿ ತೀರ್ಪು ಜುಲೈ 25ಕ್ಕೆ ಕಾಯ್ದಿರಿಸಿದ ಕೋರ್ಟ್

ಪುತ್ತೂರು:(ಜು.20) ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು ಪ್ರಸ್ತುತ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಆಕೆಯನ್ನು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ…

Raichur: ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ಪತಿ ತಾತಪ್ಪನಿಗೆ ಸಂಕಷ್ಟ..!

ರಾಯಚೂರು, (ಜು.20): ಕೃಷ್ಣಾ ನದಿ ಬ್ರಿಡ್ಜ್ ಮೇಲಿಂದ ಯುವಕ ನೀರಿಗೆ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲಾಗಿದ್ದು, ಪತ್ನಿಯೇ ತಳ್ಳಿ ಕೊಲೆಗೆ ಯತ್ನಿಸಿದ್ದಾಳೆ…