Gandibagilu: ಸಿಯೋನ್ ಆಶ್ರಮ (ರಿ.) ದಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ
ಗಂಡಿಬಾಗಿಲು:(ಆ.16) ಸಿಯೋನ್‍ಆಶ್ರಮ ಟ್ರಸ್ಟ್ (ರಿ), ಗಂಡಿಬಾಗಿಲು ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಿಯೋನ್‍ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀಯವರಾದ ಶ್ರೀಯುತ ಡಾ.ಯು.ಸಿ.ಪೌಲೋಸ್‍ರವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಶುಭ…