Belthangady: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣ – ಆರೋಪಿ ಬಂಧನ
ಬೆಳ್ತಂಗಡಿ :(ಆ.13) ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಧರ್ಮಸ್ಥಳ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಇದನ್ನೂ…