Belthangady: ಜ. 7 ರಂದು ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಭಕ್ತರಿಗಾಗಿ ನಿರ್ಮಿಸಿದ “ಶ್ರೀ ಸಾನ್ನಿಧ್ಯ” ಉದ್ಘಾಟನೆ ಹಾಗೂ 2024 – 25ರ ಜ್ಞಾನದೀಪ ಕಾರ್ಯಕ್ರಮದ ಶುಭಾರಂಭ – ಉದ್ಘಾಟನೆಗೆ ಆಗಮಿಸಲಿದ್ದಾರೆ ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನ್ ಕರ್
ಬೆಳ್ತಂಗಡಿ:(ಜ.3) ಧರ್ಮಸ್ಥಳ ಶ್ರೀ ಮಂಜುನಾಥ ದೇವರ ದರ್ಶನ ಪಡೆಯಲು ಸಹಸ್ರಾರು ಭಕ್ತರು ಆಗಮಿಸುತ್ತಾರೆ. ಹಗಲು ರಾತ್ರಿ ಎನ್ನದೇ ದೇವರ ದರ್ಶನ ಭಾಗ್ಯಕ್ಕಾಗಿ ಕಾಯುತ್ತಿರುತ್ತಾರೆ. ಇದನ್ನೂ…