Puttur: ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತನೆ – ವ್ಯಕ್ತಿಯನ್ನು ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ಪುತ್ತೂರು:(ಆ.5) ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಕಟ್ಟಿ ಹಾಕಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ನಡೆದಿದೆ. ಇದನ್ನೂ…