Belthangady: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ
ಬೆಳ್ತಂಗಡಿ:(ಜ.2) ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಮಳೆಯಿಂದ ಹಾನಿಗೀಡಾದ ಪ್ರದೇಶದಲ್ಲಿ ಗ್ರಾಮೀಣ ಜನತೆಯ ಸಂಚಾರಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಪ್ರಕಾರ ಕರ್ನಾಟಕ…