Tue. Oct 28th, 2025

monthacyclone

Montha Cyclone: ಕರಾವಳಿಗೂ ತಟ್ಟಿದ ಮೊಂತಾ ಎಫೆಕ್ಟ್ – ತಣ್ಣೀರುಬಾವಿ ಕಡಲತೀರದಲ್ಲಿ ಅಲೆಗಳ ಅಬ್ಬರ

ಮಂಗಳೂರು(ಅ.28): ಮೊಂತಾ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿಗೂ ತಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಂಡಮಾರುತದ ಪ್ರಭಾವದಿಂದ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿದೆ.…