Moodbidri: ಪರಿಶಿಷ್ಟ ಜಾತಿಯ ಮಹಿಳೆಯ ಕಪಾಳಕ್ಕೆ ಹೊಡೆದ ಬಸ್ ನಿರ್ವಾಹಕ – ಬಸ್ ನಿರ್ವಾಹಕ ಅರೆಸ್ಟ್!!
ಮೂಡುಬಿದಿರೆ:(ಜ.22) ನಿರ್ವಾಹಕನೊಬ್ಬ ಬಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ಮಹಿಳೆಗೆ ಕಪಾಳ ಮೋಕ್ಷ ಮಾಡಿರುವ ಘಟನೆ ನಡೆದಿದ್ದು, ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ…