Mulki: ದಾಖಲೆ ಮಾಡಿಸಲು 4 ಲಕ್ಷಕ್ಕೆ ಬೇಡಿಕೆ – ಮುಲ್ಕಿ ಜನತೆಯ ರಕ್ತ ಹೀರುತ್ತಿದ್ದ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಲೋಕಾಯುಕ್ತ ಬಲೆಗೆ
ಮುಲ್ಕಿ :(ಡಿ.19) ಪಿರ್ಯಾದಿದಾರರ ಅಜ್ಜಿ ಪದ್ಮಾವತಿ ರವರು ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ಪಿರ್ಯಾದಿದಾರರು…