Udupi: ಮನೆಯವರ ಎದುರೇ ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು – ಆಡಿಯೋ ವೈರಲ್ ಮಾಡಿದ್ದಕ್ಕೆ ಹತ್ಯೆ ಮಾಡಿದ್ರಾ..?
ಉಡುಪಿ (ಆ.13): ಉಡುಪಿಯ ಪುತ್ತೂರಿನಲ್ಲಿ ತಡರಾತ್ರಿ ಭೀಕರ ಕೊಲೆಯೊಂದು ನಡೆದಿದೆ. ವಿನಯ್ ದೇವಾಡಿಗ (35) ಎಂಬ ಯುವಕನನ್ನು ಮೂವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು…