Mon. Apr 7th, 2025

murdercase

Belthangady: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ – ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು!

ಬೆಳ್ತಂಗಡಿ:(ಎ.7) ಬೆಳ್ಳಾರೆ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಶಾಫಿ ಬೆಳ್ಳಾರೆಯನ್ನು ಎ.7 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು…

Murder Case: ಗಂಡನ ಕೊಲೆಯನ್ನು ವಿಡಿಯೋ ಕಾಲ್​ನಲ್ಲಿ ನೋಡಿ ಆನಂದಪಟ್ಟ ಹೆಂಡ್ತಿ!!!

ಬೆಳಗಾವಿ, (ಎ.05): ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಾಡಿಕೊಪ್ಪ ಗ್ರಾಮದ ಬಳಿ ಎಪ್ರಿಲ್ 2ರಂದು ನಡೆದಿದ್ದ ವ್ಯಕ್ತಿ ಕೊಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ.…

Swathi Murder Case: ಹಾವೇರಿಯಲ್ಲಿ ಸ್ವಾತಿ ಭೀಕರ ಹತ್ಯೆ‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ !!

ಹಾವೇರಿ:(ಮಾ.15) ಯುವತಿಯೊಬ್ಬಳ ಹತ್ಯೆ ಪ್ರಕರಣ ಸಂಬಂಧ ಒಬ್ಬನನ್ನು ಹಲಗೇರಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಯಾಜ್‌ ಬಂಧಿತ ಆರೋಪಿ. ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ…

Dharmasthala: ಆಸ್ತಿಯ ವಿಚಾರಕ್ಕಾಗಿ ಕತ್ತಿಯಿಂದ ಕಡಿದು ಕೊಲೆ – ಆರೋಪಿ ಖುಲಾಸೆ

ಧರ್ಮಸ್ಥಳ:(ಮಾ.8) ರೆಖ್ಯಾ ಗ್ರಾಮದ ಜಾಗದಲ್ಲಿನ ತಕರಾರು ವಿಚಾರಕ್ಕಾಗಿ ತನ್ನ ಸಹೋದರನ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಜಯಚಂದ್ರ ಗೌಡ ಎಂಬುವವರನ್ನು…

Haryana: ಸೂಟ್​ಕೇಸ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ – ಆರೋಪಿಯ ಬಂಧನ

ಹರಿಯಾಣ (ಮಾ.03): ಇತ್ತೀಚೆಗಷ್ಟೇ ಹರಿಯಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆಯಾಗಿತ್ತು, ಈ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಸೋಷಿಯಲ್‌ ಮೀಡಿಯಾದಲ್ಲಿ ಆಂಟಿ…

Murder Case: ಗೋವಾದಲ್ಲಿ ಐರಿಷ್‌ ಯುವತಿಯ ರೇಪ್‌& ಮರ್ಡರ್‌ ಕೇಸ್‌ -ಗೋವಾ ನಿವಾಸಿಗೆ ಜೀವಾವಧಿ ಶಿಕ್ಷೆ?!!

Murder Case:(ಫೆ.18)ಐರಿಷ್‌-ಬ್ರಿಟಿಷ್‌ ಪ್ರವಾಸಿ ಯುವತಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 31 ವರ್ಷದ ವಿಕಾಸ್ ಭಗತ್‌ಗೆ ಸುಮಾರು 8 ವರ್ಷಗಳ ಬಳಿಕ ಗೋವಾ…

Chikkamagaluru: ಅತ್ತೆಯನ್ನು ಕೊಲೆ ಮಾಡಿದ್ದ ಆರೋಪಿ ಶಶಿಧ‌ರ್ ಆತ್ಮಹತ್ಯೆ

ಚಿಕ್ಕಮಗಳೂರು :(ಫೆ.18) ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಸಹೋದರನ ಅತ್ತೆಯನ್ನು ಕೊಲೆ ಮಾಡಿದ್ದ ಆರೋಪಿ ಶಶಿಧ‌ರ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಬೆಳ್ತಂಗಡಿ :…

Chikkamagaluru: ತಲೆಗೆ ಸುತ್ತಿಗೆಯಿಂದ ಹೊಡೆದು ಅತ್ತೆಯ ಭೀಕರ ಹತ್ಯೆ ಮಾಡಿದ ಅಳಿಯ

ಚಿಕ್ಕಮಗಳೂರು:(ಫೆ.17) ಅಳಿಯನೇ ಅತ್ತೆಯನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದೆ. ಯಮುನಾ(65) ಕೊಲೆಯಾದ ಮಹಿಳೆ. ಅಳಿಯ ಶಶಿಧರ್…

Vijayapura: ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ – ಬಾಗಪ್ಪ ಹರಿಜನ ಬರ್ಬರ ಹತ್ಯೆ!

ವಿಜಯಪುರ, (ಫೆ.12): ಕೆಲ ದಿನಗಳಿಂದ ತಣ್ಣಗಿದ್ದ ಭೀಮಾತೀರದಲ್ಲಿ ಈಗ ರಕ್ತದೋಕುಳಿ ಹರಿದಿದೆ. ಭೀಮಾತೀರದ ಹಂತಕ ಬಾಗಪ್ಪ ಹರಿಜನನನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ. ಫೆಬ್ರವರಿ…

Bengaluru: ಪತ್ನಿ ಕೊಲೆ ಮುಚ್ಚಿಡಲು ಕಿಲಾಡಿ ಪತಿ ಕಟ್ಟಿದ್ದ ಕಥೆ ಎಂತದ್ದು ಗೊತ್ತಾ..?! – ತನಿಖೆಯಲ್ಲಿ ಗಂಡನ ಕಹಾನಿ ಬಟಾಬಯಲು

ಬೆಂಗಳೂರು, (ಫೆ.06): ಮಧ್ಯರಾತ್ರಿ ಸುಮಾರು 3 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನ 16ನೇ ಕ್ರಾಸ್ ನಲ್ಲಿರುವ ಈ ಅಪಾರ್ಟ್ಮೆಂಟ್ ನಲ್ಲಿ ಮಹಿಳೆಯನ್ನು ತರಾತುರಿಯಲ್ಲಿ ಆಸ್ಪತ್ರೆಗೆ ಕರೆದುಕೊಂಡು…

ಇನ್ನಷ್ಟು ಸುದ್ದಿಗಳು