ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಭಾನುವಾರ (ಮೇ 10) ಅಪರಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಬೈಕ್‌ನಲ್ಲಿದ್ದ ಅವರ ಪತ್ನಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿ…

