Belthangady: ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ
ಬೆಳ್ತಂಗಡಿ:(ನ.29) ಕರಾವಳಿ ಜಿಲ್ಲೆ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದು ಈಗ ಬದಲಾಗಿ ಕೋಮು ಸಂಘರ್ಷದ ಜಿಲ್ಲೆಯಾಗಿ ಕುಖ್ಯಾತಿ ಪಡೆದಿದೆ. ಆದ್ದರಿಂದ ಯಾರದ್ದೋ ಸ್ವಾರ್ಥಿಗಳ ದ್ವೇಷ ಭಾಷಣದ ಹಿಂದೆ…