ಉಜಿರೆ: ಪ್ರಾಮಾಣಿಕತೆ, ಶಿಸ್ತು, ಸರಳತೆ ಮತ್ತು ಸೇವಾ ಮನೋಭಾವಕ್ಕೆ ಸಾಟಿಯಿಲ್ಲದ ಹೆಸರು — ಪಿ.ಹೆಚ್. ಪ್ರಕಾಶ್ ಶೆಟ್ಟಿ ನೊಚ್ಚ. ಉಜಿರೆ, ಚಾರ್ಮಾಡಿ ಹಾಗೂ ಲ್ಯಾಲ ಗ್ರಾಮ ಪಂಚಾಯತ್ಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸುದೀರ್ಘ ಸೇವೆ ಸಲ್ಲಿಸಿ,…
Browsing: NEWS
ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ ) ಕಾಪು ತಾಲೂಕಿನ ಪಡುಬಿದ್ರಿ ವಲಯದಲ್ಲಿ ಪದಾಧಿಕಾರಿಗಳ ತರಬೇತಿ ಕಾರ್ಯಗಾರ ನಡೆಯಿತು. ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿದ ಶ್ರೀ ಪ್ರಸನ್ನ ಪಾರ್ವತಿ ದೇವಸ್ಥಾನದ ಅರ್ಚಕರಾದ ಶ್ರೀ…
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 28ನೇ ವರ್ಷದ ಭಜನಾ ಕಮ್ಮಟವು ಸೆ.28ರಿಂದ ಅ.4ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.…
ದೋಹಾ, ಕತಾರ್: ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಯೋಗಿ ಸಂಸ್ಥೆಯಾದ ಕರ್ನಾಟಕ ಸಂಘ ಕತಾರ್ ವತಿಯಿಂದ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರರ ದಿನಾಚರಣೆಯನ್ನು…
ಉಜಿರೆ: ತುಳು ಭಾಷೆಗೆ ಐತಿಹಾಸಿಕ ಮಾನ್ಯತೆ ದೊರೆತಿರುವುದು ತುಳುನಾಡಿನ ಭಾಷೆ, ಸಂಸ್ಕೃತಿ, ಆಚಾರ-ವಿಚಾರ ಹಾಗೂ ಪರಂಪರೆಗೆ ಸಿಕ್ಕ ದೊಡ್ಡ ಗೌರವವಾಗಿದೆ ಎಂದು ‘ಬದುಕು ಕಟ್ಟೋಣ ಬನ್ನಿ’ ತಂಡದ ಸಂಚಾಲಕ ಹಾಗೂ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ…
ಧರ್ಮಸ್ಥಳ: ತುಳುನಾಡಿನ ದಶಕಗಳ ಕನಸು ಕೊನೆಗೂ ನನಸಾಗಿದೆ! ತುಳು ಭಾಷೆಯನ್ನು ರಾಜ್ಯದ ದ್ವಿತೀಯ ಅಧಿಕೃತ ಭಾಷೆಯನ್ನಾಗಿ ಸರ್ಕಾರ ಘೋಷಣೆ ಮಾಡಿದ್ದು, ಕರಾವಳಿ ಭಾಗದಲ್ಲಿ ವಿಜಯೋತ್ಸವದ ವಾತಾವರಣ ನಿರ್ಮಾಣವಾಗಿದೆ. ಈ ಐತಿಹಾಸಿಕ ತೀರ್ಮಾನವನ್ನು ಧರ್ಮಸ್ಥಳದ ಖಾವಂದರ ಆಪ್ತ…
ಮಂಗಳೂರು : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರೂ ಸೇರಿದಂತೆ ಕನ್ನಡದ ಸಾಂಸ್ಕೃತಿಕ ಪರಂಪರೆಯಲ್ಲಿ ಬಹುಮುಖ್ಯ ಎನ್ನಿಸುವ ಬರಹಗಾರರು ಮೌಲಿಕ ಸಾಹಿತ್ಯಕ ಕಾಣ್ಕೆಗಳನ್ನು ನೀಡಿದ್ದಾರೆ. ಅವುಗಳನ್ನು ಗಂಭೀರವಾಗಿ ಗ್ರಹಿಸಿ ಹಿಂದಿನ ಮತ್ತು ಹೊಸ ತಲೆಮಾರಿನವರಿಗೆ ಮನವರಿಕೆಯಾಗುವ ಜನಪ್ರಿಯ ವಿಮರ್ಶಾತ್ಮಕ…
ಉಜಿರೆ : ವಿದ್ಯಾರ್ಥಿಗಳಲ್ಲಿ ಕೃಷಿ, ಪರಿಸರ ಸಂರಕ್ಷಣೆ ಹಾಗೂ ಔಷಧೀಯ ಸಸ್ಯಗಳ ಮಹತ್ವದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕ, ಯುವ…
ಉಪ್ಪಿನಂಗಡಿ: ಉಪ್ಪಿನಂಗಡಿ ಗ್ರಾಮ ಪಂಚಾಯತ್ನ ಪಿಡಿಒ ಹಾಗೂ ಪ್ರಸ್ತುತ ಆರ್ಯಾಪು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿದ್ದ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ (CEO)…
ಉಳ್ಳಾಲ: ಪವಿತ್ರ ಚಾರ್ ಧಾಮ್ ಯಾತ್ರೆಗೆ ತೆರಳಿದ್ದ ಕುಂಪಲ ನಿವಾಸಿ ವ್ಯಕ್ತಿಯೋರ್ವರು ಉತ್ತರಾಖಂಡದ ಯಮುನೋತ್ರಿಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಉಳ್ಳಾಲ ತಾಲೂಕಿನ ಕುಂಪಲದ ವಿದ್ಯಾನಗರ ನಿವಾಸಿ ರಾಜೇಶ್ ಗಾಣಿಗ(53) ಮೃತಪಟ್ಟವರು.ರಾಜೇಶ್ ಸೆ.18ರಂದು…

