Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ
ಉಜಿರೆ:(ಫೆ.20) ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಶ್ರೀಯುತ…