Sat. Apr 19th, 2025

news

Maharashtra: ಮಹಿಳೆಯ ಮಾಂಗಲ್ಯ ಸರ ಕದ್ದು ಪತಿಯ ತಲೆಯನ್ನು ಕಲ್ಲಿನಿಂದ ಜಜ್ಜಿದ ದುಷ್ಕರ್ಮಿಗಳು

ಮಹಾರಾಷ್ಟ್ರ,(ಮಾ.18): ಇತ್ತೀಚಿನ ದಿನಗಳಲ್ಲಿ ಸರಗಳವು ಪ್ರಕರಣಗಳು ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಲ್ಲಿ ದುಷ್ಕರ್ಮಿಗಳು ಮಹಿಳೆಯೊಬ್ಬರ ಮಾಂಗಲ್ಯ ಸರ ಕದ್ದು, ಪತಿಗೆ ಕಲ್ಲಿನಿಂದ ಜಜ್ಜಿರುವ ಘಟನೆ ವರದಿಯಾಗಿದೆ. ಪತ್ನಿಯ…

Bengaluru: ಸದನದಿಂದ ತೆಗೆದು ಬಿಸಾಡುತ್ತೇನೆ, ಗೆಟ್‍ಔಟ್ – ಬಿಜೆಪಿ ಸದಸ್ಯರಿಗೆ ಸ್ಪೀಕರ್ ಖಾದರ್ ಎಚ್ಚರಿಕೆ

ಬೆಂಗಳೂರು :(ಮಾ.18) ಸದನದ ಚರ್ಚೆ ವೇಳೆ ಘೋಷಣೆ ಕೂಗಿ, ಗದ್ದಲ ಎಬ್ಬಿಸಿದ ಬಿಜೆಪಿ ಸದಸ್ಯರ ನಡೆಗೆ ಕೆಂಡಾಮಂಡಲರಾದ ಯು.ಟಿ. ಖಾದರ್, ಸದನದಿಂದ ತೆಗೆದು ಬಿಸಾಡುತ್ತೇನೆ,…

Belthangady: ದೀಪದ ಬತ್ತಿ ತಯಾರಿ ತರಬೇತಿ ಸಮಾರೋಪ ಕಾರ್ಯಕ್ರಮ

ಬೆಳ್ತಂಗಡಿ:(ಮಾ.17) :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ದೀಪದ ಬತ್ತಿ ತಯಾರಿಕಾ ತರಬೇತಿಯ ಸಮಾರೋಪ…

Udupi: ವಿದ್ಯಾ ಭಾರತಿ ಜಿಲ್ಲಾ ಸಮೀಕ್ಷಾ ಯೋಜನೆಯ ವಾರ್ಷಿಕ ಸಭೆ

ಉಡುಪಿ:(ಮಾ.17) ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮೀಕ್ಷಾ ಯೋಜನಾ ಬೈಠಕ್ ಮುಂಡ್ಕಿನ ಜೆಡ್ಡು ಆರ್. ಕೆ .ಪಾಟ್ಕರ್ ಹಿರಿಯ ಪ್ರಾಥಮಿಕ ಶಾಲೆ ಚೇರ್ಕಾಡಿಯಲ್ಲಿ ಉಡುಪಿ…

Karkala: ಬ್ಯಾಂಕಿಗೆ ಹೋಗಿ ಬರುವುದಾಗಿ ಹೇಳಿ ಹೋದ 18 ವರ್ಷದ ಯುವತಿ ನಾಪತ್ತೆ – ಕರೆ ಮಾಡಿದಾಗ ಆಕೆ ಹೇಳಿದ್ದೇನು ಗೊತ್ತಾ?!

ಕಾರ್ಕಳ:(ಮಾ.14) ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೇಳಿದ ಯುವತಿಯೋರ್ವಳು ಮನೆಗೆ ಹಿಂದಿರುಗದೆ ನಾಪತ್ತೆಯಾದ ಘಟನೆ ಕಾರ್ಕಳದ ಮಿಯ್ಯಾರಿನಲ್ಲಿ ನಡೆದಿದೆ. ಈ ಬಗ್ಗೆ ದೂರು ದಾಖಲಾಗಿದೆ. ಇದನ್ನೂ…

Haveri: ಹಿಂದೂ ಯುವತಿಯನ್ನು ಬರ್ಬರವಾಗಿ ಕೊಂದ ಮುಸ್ಲಿಂ ಯುವಕ!?

ಹಾವೇರಿ:(ಮಾ.14) ಹಾವೇರಿಯಲ್ಲಿ ಮತ್ತೊಂದು ಬೆಚ್ಚಿ ಬೀಳುವ ಘಟನೆ ನಡೆದಿದ್ದು‌, ಹಿಂದೂ ಯುವತಿಯನ್ನು ಮುಸ್ಲಿಂ ಯುವಕ ಭೀಕರವಾಗಿ ಕೊಲೆಗೈದಿದ್ದಾನೆ. ಇದನ್ನೂ ಓದಿ: ⭕ವಿಟ್ಲ: ರಿಕ್ಷಾ- ಕಾರು…

Kaup: ಸ್ಕೂಟರ್‌ ಗೆ ಅಪರಿಚಿತ ವಾಹನ ಡಿಕ್ಕಿ – ಸ್ಕೂಟಿ ಸವಾರ ಸ್ಪಾಟ್‌ ಡೆತ್‌ !!

ಕಾಪು:(ಮಾ.12) ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು, ಮಂಗಳಪೇಟೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತಪಟ್ಟ ಘಟನೆ ಮಾ.11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ.…

Belthangady:(ಏ.6) ಅಖಿಲ ಕರ್ನಾಟಕ ರಾಜ ಕೇಸರಿ ವತಿಯಿಂದ “ಕೊತ್ತಲಿಗೆ ಕ್ರಿಕೆಟ್ ಮ್ಯಾಚ್”

ಬೆಳ್ತಂಗಡಿ:(ಮಾ.11) ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ.) ಬೆಳ್ತಂಗಡಿ ತಾಲೂಕು ಮತ್ತು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ರಾಜ ಕೇಸರಿ…

Padubidri: ಇನ್ಸ್ಟಾಗ್ರಾಂ ನಲ್ಲಿ ಯುವತಿ ಅಶ್ಲೀಲ ಸಂದೇಶ ರವಾನೆ – ತನ್ನೊಂದಿಗೆ ಬರಲಿಲ್ಲವೆಂದಿದ್ದಕ್ಕೆ ಅಕ್ರಮವಾಗಿ ಮನೆಗೆ ಪ್ರವೇಶಿಸಿ ಕೊಲೆ ಬೆದರಿಕೆ!!

ಪಡುಬಿದ್ರಿ :(ಮಾ.11) ಬಡಾ ಗ್ರಾಮದ 21 ವರ್ಷದ ಯುವತಿಯ ಇನ್ಸ್ಟಾ ಗ್ರಾಂ ಖಾತೆಗೆ ಬಡಾ ಗ್ರಾಮದ ನಿವಾಸಿ ಆಸಿಫ್‌ ಎಂಬಾತ ಅಶ್ಲೀಲ ಸಂದೇಶ ಕಳುಹಿಸಿ…

Subrahmanya: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ – ದ್ವಿಚಕ್ರ ವಾಹನ ಸವಾರ ಸಾವು!!

ಸುಬ್ರಹ್ಮಣ್ಯ: (ಮಾ.11) ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ…