Browsing: NEWS

ಕಲ್ಲಡ್ಕ: ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಟ್ರಸ್ಟಿನ ಮೊದಲ ಸಭೆಯು ಮೆಲ್ಕಾರ್ ಬಿರ್ವ ಸೆಂಟರ್ ನ ಮಿನಿ ಹಾಲ್ ನಲ್ಲಿ ಅಕ್ಟೋಬರ್ 4 ಆದಿತ್ಯವಾರ ಜರಗಿತು. ಸಭೆಯಲ್ಲಿ ಟ್ರಸ್ಟಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಚಂದ್ರ…

ದೋಹಾ, ಕತಾರ್: ಭಾರತೀಯ ರಾಯಭಾರ ಕಚೇರಿ, ದೋಹಾ ಇದರ ಆಶ್ರಯದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)ಕ್ಕೆ ಸಂಯೋಜಿತವಾಗಿರುವ ಪ್ರಮುಖ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನೆಯಾದ ಕರ್ನಾಟಕ ಸಂಘ ಕತಾರ್ (KSQ) ವತಿಯಿಂದ ಆಯೋಜಿಸಲಾಗುತ್ತಿರುವ 71ನೇ…

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಒಂದು ತಿಂಗಳ ಕಾಲ ನಡೆದ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮದ ಸಮಾರೋಪ ಸಮಾರಂಭವು ನಿರೂಪಕಿ ರೇಣುಕಾ ಕಾಣಿಯೂರ್ ಅವರ ಐಸಿರಿ ಮನೆಯಲ್ಲಿ ಅಕ್ಟೋಬರ್ 1…

ಮಂಗಳೂರು : ಜಪಾನ್‌ ನ ನಾಗೋಯಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟು, ಕರಾವಳಿಯ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಹಾರಿಸಿ ತಾಯ್ನಾಡು ಮಂಗಳೂರಿಗೆ ಮರಳಿದ ಅರ್ಜುನ…

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆ ಇಲ್ಲಿನ ಕಬ್ಸ್- ಬುಲ್ ಬುಲ್, ಸೌಟ್ಸ್- ಗೈಡ್ಸ್,…

ಉಜಿರೆ: ಎಸ್‌.ಡಿ.ಎಂ ಪಿಯು ಕಾಲೇಜು, ಉಜಿರೆಯ ವಾಣಿಜ್ಯ ವಿಭಾಗದ ವತಿಯಿಂದ ಸಿಎ ಫೌಂಡೇಶನ್ ತರಬೇತಿ ತರಗತಿಯನ್ನು ಉದ್ಘಾಟಿಸಲಾಯಿತು. ಪರೀಕ್ಷಾ ಅಕಾಡೆಮಿಯ ಸಿಎಸ್ ಹರ್ಷಿಳಾ ಅವರು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು…

ತಣ್ಣೀರುಪoತ : ನಾಳೆ (ಅ. 04) ಹರೀಶ್ ಪೂಂಜಾ ಅಭಿನಂದನಾ ಸಮಿತಿ ತಣ್ಣೀರುಪoತ, ಕರಾಯ, ಉರುವಾಲು, ಬಾರ್ಯ, ಪುತ್ತಿಲ, ತೆಕ್ಕಾರು, ಇಳಂತಿಲ ಗ್ರಾಮ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾರವರಿಗೆ…

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರೂಪಿಸಲಾದ ‘STEP UP 2026 – Step Towards Responsible Citizenship’ ಕಾರ್ಯಕ್ರಮಕ್ಕೆ ಅ. 3ರಂದು ಚಾಲನೆ ನೀಡಲಾಯಿತು.…

ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ ದಿನಾಂಕ:02.10.2026ರಂದು ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಜಂಟಿಯಾಗಿ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪಿತ ಗಾಂಧೀಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಸಭೆಯ ಅಧ್ಯಕ್ಷಸ್ಥಾನವನ್ನಲಂಕರಿಸಿದ್ದ ಸಿಯೋನ್ ಆಶ್ರಮದ…

ಉಜಿರೆ: ಉಜಿರೆಯ ವರ್ತಕರ ಕುಟುಂಬ ಮಿಲನದ ಆಮಂತ್ರಣ ಪತ್ರಿಕೆಯನ್ನು ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಶರತ್‌ ಕೃಷ್ಣ ಪಡ್ವೆಟ್ನಾಯ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವರ್ತಕರ ಸಂಘದ ಪದಾಧಿಕಾರಿಗಳು, ಸದಸ್ಯರು…