ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆ–ಶಕ್ತಿನಗರ–ವೇಣೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ ರಸ್ತೆಯು ಈ ಬಾರಿಯ ಮಳೆಗಾಲದಲ್ಲಿ ಭಾರೀ ಮಳೆಯಿಂದಾಗಿ ತೀವ್ರವಾಗಿ ಹಾನಿಗೊಳಗಾಗಿ, ಹಲವೆಡೆ ಡಾಂಬರು ಕಿತ್ತುಹೋಗಿ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದವು. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚಾರಕ್ಕೆ…
Browsing: NEWS
ಮಡಂತ್ಯಾರು: ಜೆಸಿಐ ಮಡಂತ್ಯಾರಿನ 36 ನೇ ಸಾಲಿನ ವರ್ಣರಂಜಿತ ಜೇಸಿ ಸಪ್ತಾಹ ಶ್ರೀ ಗಣಪತಿ ಮಂಟಪ ಮಡಂತ್ಯಾರಿನಲ್ಲಿ ಉದ್ಘಾಟನೆಗೊಂಡಿತು. ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರು, ವರ್ತಕ ಬಂಧು ಸಹಕಾರಿ ಬ್ಯಾಂಕ್ ನ ಅಧ್ಯಕ್ಷರೂ ಆದ ಜೇಸಿ ಜಯಂತ್…
ಉಜಿರೆ: ಅ. 2 ರಂದು ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ…
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಇಂಟರ್ಯಾಕ್ಟ್ ಕ್ಲಬ್ನ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ…
ಕಾಶಿಪಟ್ಣ: 15 ನೇ ವರ್ಷದ ಕಾಶಿಪಟ್ಣ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕೇಳ ಮಾಗಣೆ ಗುರಿಕಾರರಾದ ಶ್ರೀ ಅಶೋಕ್ ಕೋಟ್ಯಾನ್ ಪಡ್ಯೋಡಿಯವರು ಬಿಡುಗಡೆ ಮಾಡಿದರು. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕಾಶಿಪಟ್ಣ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ…
ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಭಾಗದ ಜನತೆಯ ದಶಕಗಳ ಬೇಡಿಕೆ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡಕ್ಕೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ 65 ಲಕ್ಷ ಅನುದಾನವನ್ನು ಮಂಜೂರು ಗೊಳಿಸಿ ದಿನಾಂಕ…
ಬೆಳ್ತಂಗಡಿ : ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸಲು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳು ಸಮಿತಿ ರಚಿಸಿರುವುದನ್ನು ಬೆಳ್ತಂಗಡಿ ವಕೀಲರ ಸಂಘ ಸ್ವಾಗತಿಸಿದೆ. ಕರ್ನಾಟಕ…
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಇಂಗ್ಲಿಷ್ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗಗಳ ವತಿಯಿಂದ ‘ಥಿಯೇಟರ್ ಇನ್ ಡೈಲಾಗ್: ಈಸ್ಟರ್ನ್ ಆ್ಯಂಡ್ ವೆಸ್ಟರ್ನ್ ಟ್ರಡಿಷನ್ಸ್, ಎನ್ಕೌಂಟರ್ಸ್ ಆ್ಯಂಡ್…
ಉಜಿರೆ: ಜ್ಞಾನಾರ್ಜನೆ, ಸಂಶೋಧನೆ ಹಾಗೂ ಓದುವ ಸಂಸ್ಕೃತಿಯನ್ನು ಬೆಳೆಸುವಲ್ಲಿ ಸಲ್ಲಿಸಿದ ಸುದೀರ್ಘ ಸೇವೆಯನ್ನು ಗುರುತಿಸಿ, ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಉಜಿರೆಯ ಮುಖ್ಯ ಗ್ರಂಥಪಾಲಕಿ ಡಾ. ರಜತಾ ಪಿ. ಶೆಟ್ಟಿ ಅವರಿಗೆ ಕರ್ನಾಟಕ ರಾಜ್ಯ ಮಹಾವಿದ್ಯಾಲಯ…
ಉಜಿರೆ: ಉಜಿರೆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುತ್ತಿರುವ ನೊಚ್ಚ ಪ್ರಕಾಶ್ ಶೆಟ್ಟಿಯವರಿಗೆ ನೊಚ್ಚ ಶ್ರೀ ಪ್ರಕಾಶ್ ಶೆಟ್ಟಿ ಅಭಿವಂದನ ಸಮಿತಿ, ಉಜಿರೆ ಗ್ರಾಮ ಪಂಚಾಯತ್ ಉಜಿರೆ , ಉಜಿರೆ ನಾಗರಿಕರಿಂದ ಅಭಿವಂದನಾ…

