Browsing: NEWS

ಮಾಣಿ: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಹಮ್ಮಿಕೊಂಡಿರುವ ‘ಮನೆಮನೆಗೆ ಗುರುತತ್ತ್ವ ಸಂದೇಶ’ ಕಾರ್ಯಕ್ರಮದ ಅಂಗವಾಗಿ ಸೆ. 26ರಂದು ಸೀತಾ ಗುಜುರುಕ್ ಕಡೇಶಿವಾಲಯ ಅವರ ಮನೆಯಲ್ಲಿ ಗುರುತತ್ತ್ವ ಸಂದೇಶ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ…

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ವಿಟ್ಲ ಇದರ ಕೇಪು ವಲಯದ 10 ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಸೆಪ್ಟೆಂಬರ್ 27 ಭಾನುವಾರ ಶ್ರೀ ಗುರುದೇವ ಕಲ್ಯಾಣ ಮಂಟಪ ಕನ್ಯಾನ ದಲ್ಲಿ…

ಉಜಿರೆ : ಮಂಗಳೂರಿನ ಪ್ರತಿಷ್ಠಿತ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೇರಿಸಿದ್ದಾರೆ. ವಿವಿಧ…

ಉಜಿರೆ : ಹಾಸನದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ವತಿಯಿಂದ ಆಯೋಜಿಸಲಾಗಿದ್ದ ‘ರೆಸ್ಟ್ ಆಫ್ ಬೆಂಗಳೂರು’ (Rest of Bengaluru) ವಿಭಾಗ ಮಟ್ಟದ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ (SDMIT)…

ವೇಣೂರು : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಂಜ ಗ್ರಾಮದ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ತಲ್ಲಣಗೊಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಕೃಷಿ ತೋಟವೊಂದರ ಕಣಿಯ ಬಳಿ ಅಪರಿಚಿತ ವ್ಯಕ್ತಿಯೊಬ್ಬರ ಅಸ್ಥಿಪಂಜರ ಪತ್ತೆಯಾಗಿದೆ. ತೋಟದ…

ಬೆಂಗಳೂರು: ಬೆಂಗಳೂರಿನಲ್ಲಿ 10ನೇ ತರಗತಿ ವಿದ್ಯಾರ್ಥಿ ಪುರವ್ ಎಂಬ ಬಾಲಕ ಕಾಣೆಯಾಗಿದ್ದು, ಆತನನ್ನು ಹುಡುಕಿಕೊಡಲು ಕುಟುಂಬಸ್ಥರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪುರವ್, ಸೆಪ್ಟೆಂಬರ್ 24, 2026 ರಂದು ಕಾಣೆಯಾಗಿದ್ದಾನೆ. ಈತ…

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 28ನೇ ವರ್ಷದ ಭಜನಾ ಕಮ್ಮಟವು ಸೆ.28ರಿಂದ ಅ.4ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.…

ದೋಹಾ, ಕತಾರ್ — ಎರಡು ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಹಾಗೂ ಅರ್ಜುನ ಪ್ರಶಸ್ತಿ ಪುರಸ್ಕೃತೆ ನಿಖತ್ ಜರೀನ್ ಅವರ ಗೌರವ ಸಮಾರಂಭ ಹಾಗೂ ಸಮುದಾಯದೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಘ ಕತಾರ್‌ನ ಪ್ರತಿನಿಧಿಗಳು ಭಾಗವಹಿಸಿದರು.…

ಬೆಳಾಲು: ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ. ಪ್ರತಿ ವರ್ಷ ದೀಪಾವಳಿ ಪ್ರಯುಕ್ತ ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ನಡೆಯುವ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಉಳಿಕೆ…

ಉಜಿರೆ: ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಿಗುವುದೇ ಸರಕಾರದ ಆಶಯ. ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಣುತ್ತಿದೆ. ನಾಡಿನ ಬೆಳಕಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಎಲ್ಲ ಶಿಕ್ಷಕರಿಗೆ ಅನಂತ ಅಭಿನಂದನೆಗಳು. ಜೀವನ ಶಿಕ್ಷಣ ನೀಡುವ ಮೂಲಕ…