Browsing: NEWS

ಬೆಳ್ತಂಗಡಿ : ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ (ITDP) ಅಡಿಯಲ್ಲಿ ಅಳಿವಿನಂಚಿನಲ್ಲಿರುವ ಮೂಲನಿವಾಸಿ (PVTG) ಸಮುದಾಯಗಳಿಗೆ ನೀಡಲಾಗುತ್ತಿದ್ದ ಪೌಷ್ಟಿಕ ಆಹಾರ ಕಿಟ್‌ಗಳ ಪೂರೈಕೆ ಕಳೆದ ಹಲವು ತಿಂಗಳಿಂದ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ, ತಕ್ಷಣವೇ ಆಹಾರ ಕಿಟ್ ವಿತರಣೆಯನ್ನು…

ಮಂಗಳೂರು: ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನಲ್ಲಿ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತ ವಿದ್ಯಾರ್ಥಿಯನ್ನು ನಗರದ ಪ್ರಸಿದ್ಧ ಸೇಂಟ್ ಅಲೋಶಿಯಸ್ ಕಾಲೇಜಿನ ಶಮ್ಮಾಝ್ ಎಂದು…

ಉಜಿರೆ: ಆಳ್ವಾಸ್ ಸೆಂಟ್ರಲ್ ಸ್ಕೂಲ್, ಮೂಡುಬಿದಿರೆಯಲ್ಲಿ ಸೆ.25 ರಂದು 2026ನೇ ಸಾಲಿನ AICS ಜಿಲ್ಲಾ ಮಟ್ಟದ ಕ್ರಾಸ್ ಕಂಟ್ರಿ ಓಟ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳು…

ಕನ್ಯಾಡಿ: ಧರ್ಮಸ್ಥಳ ಕನ್ಯಾಡಿ ಶ್ರೀನಿವಾಸ ಕೃಪಾ ಕೀರ್ತಿಶೇಷ ಶ್ರೀನಿವಾಸ ರಾವ್ ದೇಲಂಪಾಡಿ ತ್ತಾಯರ ರವರ ಧರ್ಮ ಪತ್ನಿ ಶ್ರೀಮತಿ ರುಕ್ಮಿಣಿ ಯಮ್ಮ ರವರು( 89 ವರ್ಷ ) ದಿನಾಂಕ 26-09-2026 ನೇ ಶನಿವಾರ ದಂದು ಬೆಳಿಗ್ಗೆ…

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ಬೆಳ್ತಂಗಡಿ ಮೂಲದ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಉಷಾರಾಣಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಕರ್ನಾಟಕದ ಗೌವರಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಡಿ ಕೆ…

ಉಜಿರೆ: NABH ಪುರಸ್ಕ್ರತಬೆನಕ ಹೆಲ್ತ್ ಸೆಂಟರ್‌ನಲ್ಲಿ ನವೀಕೃತ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದಉದ್ಘಾಟನೆಯನ್ನು ಬೆಳ್ತಂಗಡಿಯ ರಾಘವೇಂದ್ರ ನರ್ಸಿಂಗ್ ಹೋಮ್‌ನ ಹಿರಿಯ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಡಾ.ರೂಪಲತಾ ಎಂ. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.…

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಆಮಂತ್ರಣ ಪತ್ರಿಕೆಯನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಶ್ರೀ ವಿವೇಕ್ ಆಳ್ವ ರವರಿಗೆ ನೀಡಿ ಭಜನಾ ಕಮ್ಮಟದ ಬಗ್ಗೆ ಮಾಹಿತಿ ತಿಳಿಸಲಾಯಿತು.…

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದಿನಾಂಕ 28/09/26 ರಿಂದ 04/10/26ರ ವರೆಗೆ ನಡೆಯುವ ಭಜನಾ ಕಮ್ಮಟದ ಮೇಲುಸ್ತುವಾರಿಯನ್ನು ನೋಡಿಕೊಳ್ಳುವ ಸಲುವಾಗಿ ಮಹೋತ್ಸವದ ಸಭಾ ಭವನದಲ್ಲಿ ಕಚೇರಿಯನ್ನು ಪ್ರಾರಂಭಿಸಲಾಯಿತು. ಭಜನಾ ಕಮ್ಮಟದ ರಾಜ್ಯ ಸಂಚಾಲಕರಾದ ಶ್ರೀಯುತ ಸುಬ್ರಮಣ್ಯಪ್ರಸಾದ್…

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ವಿಟ್ಲ ಇದರ ಅಳಿಕೆ ವಲಯದ ಪರಿಯಾಲ್ತಡ್ಕ ಹಾಗೂ ಪುಣಚ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಸೆಪ್ಟಂಬರ್ 24 ಗುರುವಾರ ಶ್ರೀ ಮಹಿಷಮರ್ದಿನಿ ದೇವಸ್ಥಾನ ಪುಣಚದಲ್ಲಿ…

ಉಜಿರೆ : ಮಂಕುತಿಮ್ಮನ ಕಗ್ಗವು ಕೇವಲ ಕಾವ್ಯ ಸಂಕಲನವಾಗಿರದೆ ಬದುಕನ್ನು ಅರ್ಥೈಸುವ ಮಹತ್ವದ ಗ್ರಂಥವಾಗಿದೆ. ಕಗ್ಗದಲ್ಲಿರುವ ಜೀವನ ದರ್ಶನ ಮತ್ತು ಸಾತ್ವಿಕ ಚಿಂತನೆಗಳು ಸಕಾರಾತ್ಮಕ ಜೀವನದೃಷ್ಟಿಯನ್ನು ಬೆಳೆಸಲು ಸಹಕಾರಿಯಾಗಿದೆ. ಕಗ್ಗದಲ್ಲಿನ ಪ್ರತಿಯೊಂದು ಸಾಲುಗಳಲ್ಲಿ ಮಾನವನ ಜೀವನಾನುಭವಗಳ…