Ujire: ಉಜಿರೆ ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಗಾರ
ಉಜಿರೆ:(ಡಿ.28) ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಎಂಬ ಕಾರ್ಯಗಾರವನ್ನು ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.…