Tue. Jan 14th, 2025

newsmadikeri

Madikeri: ಹಾಡುಹಗಲೇ ಕಾರು ಕಳವುಗೈದ ಖದೀಮ – ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೋಲಿಸರು!!

ಮಡಿಕೇರಿ:(ಜ.13) ಮಡಿಕೇರಿ ನಗರದ ಹೃದಯ ಭಾಗದಲ್ಲಿ ಹಾಡುಹಗಲೇ ಕಾರು ಕಳ್ಳತನ ಮಾಡಿದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ ಜಿಪಿಎಸ್ ಆಧಾರದಲ್ಲಿ…