Fri. Dec 27th, 2024

newsupdae

Karkala : ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ಹೃದಯಾಘಾತದಿಂದ ಸಾವು

ಕಾರ್ಕಳ:(ಡಿ.14) ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಕಾರ್ಕಳದ ಮುಟ್ಲುಪಾಡಿಯ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಡ್ಯದ ನಾಗಮಂಗಲದಲ್ಲಿ ಕಬಡ್ಡಿ ಆಡುತ್ತಿರುವಾಗಲೇ ಹೃದಯಾಘಾತ ಸಂಭವಿಸಿದೆ.…