Assam: ಗಂಡ-ಹೆಂಡತಿಯನ್ನು ಜೀವಂತವಾಗಿ ಸುಟ್ಟುಹಾಕಿದ ಗ್ರಾಮಸ್ಥರು – ಕಾರಣ ಕೇಳಿದರೆ ಶಾಕ್ ಆಗ್ತೀರಾ..!
ಅಸ್ಸಾಂ: ಅಸ್ಸಾಂನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಇಲ್ಲಿನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಗ್ರಾಮಸ್ಥರ ಗುಂಪೊಂದು ದಂಪತಿಯನ್ನು ಹರಿತವಾದ ಆಯುಧಗಳಿಂದ ಹೊಡೆದು ಜೀವಂತವಾಗಿ ಸುಟ್ಟುಹಾಕಿದ್ದಾರೆ. ಇದನ್ನೂ…
