Browsing: NEWSUPDATE

ಬೆಳ್ತಂಗಡಿ: ಉಜಿರೆ ಹಾಗೂ ಲಾಯಿಲ ಗ್ರಾಮ ಪಂಚಾಯತ್ ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಪ್ರಮುಖ ಪಂಚಾಯತ್‌ಗಳಾದ ಉಜಿರೆ ಮತ್ತು ಲಾಯಿಲ ಗ್ರಾಮ ಪಂಚಾಯತ್‌ಗಳಿಗೆ…

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಶ್ರೀ ನಾಗರಕ್ತೇಶ್ವರಿ ವೆಲ್ಡಿಂಗ್ಸ್ ಮಾಲಕರಾದ ಹರೀಶ್ ಗೌಡರವರು ಸ್ಟೀಲ್ ರೈಲಿಂಗ್ಸ್ ಮತ್ತು ನೇಮ್ ಬೋರ್ಡ್ ಅಳವಡಿಕೆಯ ಕೊಡುಗೆ ನೀಡಿ…

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಯವರು ಸೆ. 07 ರಂದು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ…

ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟು ಗ್ರಾಮದಲ್ಲಿ ಮನಮಿಡಿಯುವ ಘಟನೆಯೊಂದು ನಡೆದಿದೆ. ಕಳೆದ ಕೆಲವು ಸಮಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 7 ವರ್ಷದ ಬಾಲಕ ಕುಶಾನ್ ಗೌಡ ಇಂದು ಚಿಕಿತ್ಸೆ ಫಲಕಾರಿಯಾಗದೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.…

ಮಾಣಿ: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆಯೋಜಿಸಲಾಗುತ್ತಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮವು ದಿನಾಂಕ 08-09-2026 ರಂದು ಪೆರಾಜೆ ಗ್ರಾಮದ ರೂಪಶ್ರೀ ದಿನೇಶ್ ಅವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೇಣುಕಾ…

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ವಿರುದ್ಧ ನಾಗರಿಕ ಸೇವಾ ಟ್ರಸ್ಟ್‌ನ ರಂಜನ್ ರಾವ್ ಯೆರ್ದೂರ್ ಸಲ್ಲಿಸಿದ್ದ ವಿಶೇಷ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ ನೀಡಿದೆ. ಪ್ರಕರಣದ…

ಕಲ್ಮಂಜ : ಕಲ್ಮಂಜ ಗ್ರಾಮದ ಬನದಬೈಲು ನಿವಾಸಿ “ನಿಶ್ಚಲ್ ಗೌಡ” ಅವರು ಸುಳ್ಯದಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಿನೇಶ್ ಗೌಡ ಸುಶ್ಮಿತಾ ಗೌಡ ದಂಪತಿಗಳ ಪುತ್ರರಾಗಿರುವ ನಿಶ್ಚಲ್…

ಉಜಿರೆ: ಇಲ್ಲಿನ ಪ್ರಗತಿ ಯುವಕ ಮಂಡಲ(ರಿ) ಮಾಚಾರು, ಶ್ರೀ ಪ್ರಗತಿ ಮಹಿಳಾ ಮಂಡಲ ಹಾಗೂ ಶ್ರೀಲಕ್ಷ್ಮೀ ನಾರಾಯಣ ಭಜನಾ ಮಂಡಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ 34ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ ಕಾರ್ಯಕ್ರಮವನ್ನು…

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ವತಿಯಿಂದ ಬೈಂದೂರಿನಲ್ಲಿ ಚಾತುರ್ಮಾಸ್ಯ ವೃತಾಚರಣೆ ನಡೆಸುತ್ತಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್…

ಪೆರ್ನಾಜೆ : ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆ, ವಿಟ್ಲ ಮತ್ತು ಪಡಿಬಾಗಿಲು ಶಾಖೆಯ ವಿದ್ಯಾರ್ಥಿಗಳಿಂದ ‘ಸಂಗೀತೋತ್ಸವ 2026’ ಕಾರ್ಯಕ್ರಮವು, ಸೆ.06ರಂದು ಶ್ರೀ ಭಗವತಿ ದೇವಸ್ಥಾನ ವಿಟ್ಲ ಇಲ್ಲಿ ಸಿಂಹಾಸನದ ವಿಶೇಷ ಪೂಜಾ ಮಂಟಪದಲ್ಲಿ ಜರುಗಿತು.…