Browsing: NEWSUPDATE

ಮೊಗ್ರು: ಮೊಗ್ರು ಗ್ರಾಮದ ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ.) ಮುಗೇರಡ್ಕ -ಅಲೆಕ್ಕಿ ಇದರ ಶ್ರೀ ರಾಮ ಶಿಶು ಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ ಮತ್ತು ಮಕ್ಕಳ ಧಾರ್ಮಿಕ ಹಾಗೂ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ…

ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು. ಇದರ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮ ಸೆ. 06 ರಂದು ಯುವಕ ಮಂಡಲದ ವಠಾರದಲ್ಲಿ…

ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ )ಬೈಂದೂರು ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಬೈಂದೂರು ತಾಲೂಕು, ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ವೀ…

ಉಡುಪಿ: ಬದಲಾಗುತ್ತಿರುವ ತಂತ್ರಜ್ಞಾನದ ಕಾಲಘಟ್ಟಕ್ಕೆ ಶಿಕ್ಷಕರು ತಮ್ಮನ್ನು ತಾವು ರೂಪಿಸಿಕೊಂಡು, ಒತ್ತಡದ ನಡುವೆಯೂ ಶಾಂತ ಮನಸ್ಸಿನಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಪರಿಣಾಮಕಾರಿ ಬೋಧನೆ ಸಾಧ್ಯ. ಶಿಕ್ಷಕರು ವ್ಯವಧಾನ, ಸಹನೆ ಹಾಗೂ ಎಲ್ಲರೊಂದಿಗೆ ಬೆರೆಯುವ ಗುಣವನ್ನು ಬೆಳೆಸಿಕೊಂಡು ಉತ್ತಮ…

ಬೆಳ್ತಂಗಡಿ: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 80 ವರ್ಷಗಳಾಗುತ್ತಿದ್ದರೂ, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಮಲೆಕುಡಿಯ ಸಮುದಾಯದ ಕಾಲೋನಿಗಳು ಇಂದಿಗೂ ಮೂಲಭೂತ ಸೌಕರ್ಯಗಳಿಲ್ಲದೆ ಕತ್ತಲಲ್ಲಿಯೇ ಇರುವುದು ಕಷ್ಟಕರ ಸಂಗತಿಯಾಗಿದೆ. ರಸ್ತೆ, ನೀರು ಮತ್ತು ವಿದ್ಯುತ್‌ಗಾಗಿ ನಾವಿನ್ನೂ…

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಈದ್ ಮಿಲಾದ್ ಆಚರಣೆ ಅರ್ಥಪೂರ್ಣವಾಗಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಸೂರಜ್ ಚಾರ್ಲ್ಸ್ ನ್ಯೂನಸ್ ವಹಿಸಿದ್ದು, ಕಾಲೇಜಿನಲ್ಲಿ ಸರ್ವಧರ್ಮದ ಹಬ್ಬಗಳನ್ನೂ ಆಚರಿಸಲಾಗುತ್ತಿದೆ. ಇದು ವಿದ್ಯಾರ್ಥಿ ಜೀವನದಿಂದಲೇ ಸೌಹಾರ್ದತೆಯ…

ಬೆಳ್ತಂಗಡಿ: ಕರಾವಳಿಯ ಪ್ರತಿಭೆಯೊಂದು ಮೈಸೂರಿನ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಬಂಗಾರದ ಪದಕ ಗೆಲ್ಲುವ ಮೂಲಕ ತನ್ನ ಊರು ಹಾಗೂ ಪೋಷಕರು ಹೆಮ್ಮೆಪಡುವಂತೆ ಮಾಡಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಸುರ್ಯ ನಿವಾಸಿಗಳಾದ ಮೋವಿನ್ ರಸ್ಕಿನ್ಹಾ ಹಾಗೂ…

ತ್ರಿಶೂ‌ರ್: ಓಣಂ ಹಬ್ಬ ಮತ್ತು ಸಂಬಂಧಿಕರ ಮದುವೆಗಾಗಿ ವಿದೇಶದಿಂದ ಊರಿಗೆ ಬಂದಿದ್ದ ಕುಟುಂಬವೊಂದರ ಸಂತಸದ ಕ್ಷಣಗಳು ಕ್ಷಣಾರ್ಧದಲ್ಲಿ ಶೋಕಸಾಗರದಲ್ಲಿ ಮುಳುಗಿವೆ. ಓಣಂ ಹಬ್ಬ ಹಾಗೂ ಸಂಬಂಧಿಕರ ಮದುವೆಗಾಗಿ ಗಲ್ಫ್ನಿಂದ ಊರಿಗೆ ಬಂದಿದ್ದ ಒಂದೇ ಕುಟುಂಬದ ಮೂವರು…

ಉಜಿರೆ : ಕಾಶಿಬೆಟ್ಟು ಬಳಿ ಸ್ಕೈ ಗ್ರೂಪ್ಸ್ ಅಲ್ಯೂಮಿನಿಯಂ ಏಜೆನ್ಸಿಯೂ ಸೆ. 06nರಂದು ಶುಭಾರಂಭಗೊಂಡಿತು. ಉಜಿರೆ ಶ್ರೀ ಜನಾರ್ಧನ ದೇವಸ್ಥಾನ ಆಡಳಿತ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ…

ಕಾರ್ಕಳ: ದಿನಾಂಕ 06 09- 2026ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯ ಸಭಾಂಗಣದಲ್ಲಿ ಶ್ರೀ ಮಂಜುನಾಥೆಶ್ವರ ಭಜನಾ ಪರಿಷತ್ತಿನ ಪದಾಧಿಕಾರಿಗಳ ಭಜನಾ ಕಮ್ಮಟ ಪೂರ್ವಭಾವಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷರಾದಂತಹ…