Browsing: NEWSUPDATE

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆಯು ಮೂಡುಬಿದಿರೆಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಕೃಷ್ಣ ಕುಲಾಲ್ ಕಲ್ಲಮುಂಡ್ಕೂರು ವಹಿಸಿದ್ದರು. ತಾಲೂಕು ಯೋಜನಾಧಿಕಾರಿಗಳಾದ ಧನಂಜಯ ಬಿ ರವರು…

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಆಯೋಜಿಸುತ್ತಿರುವ ರಾಷ್ಟ್ರಮಟ್ಟದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ‘ಎಸ್‌ಡಿಎಂ ಆರೋಹಣ – 2026’ ಸೆಪ್ಟೆಂಬರ್ 10 ಮತ್ತು 11 ರಂದು ನಡೆಯಲಿದೆ. ಎರಡು ದಿನಗಳ ಈ…

ಗುರುವಾಯನಕೆರೆ: ಪುತ್ತೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಮನೆಯೊಂದರ ಅಂಗಳಕ್ಕೆ ನುಗ್ಗಿದ ಭೀಕರ ಘಟನೆ ಗುರುವಾಯನಕೆರೆಯ ಕುಲಾಲ ಮಂದಿರದ ಬಳಿ ನಡೆದಿದೆ. ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡಲು ಹೋದ ಬಸ್ ಚಾಲಕನ…

ಪುತ್ತೂರು: ಸಾವು ಯಾವಾಗ, ಹೇಗೆ ಬರುತ್ತೆ ಅಂತ ಹೇಳೋಕೆ ಆಗಲ್ಲ. ಪುತ್ತೂರಿನಲ್ಲಿ ಇಂತಹದ್ದೇ ಒಂದು ದಾರುಣ ಘಟನೆ ನಡೆದಿದೆ. ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಶನಿವಾರ ಅಪರಾಹ್ನ ಮೃತಪಟ್ಟಿದ್ದಾರೆ. ಆರ್ಯಾಪು ಗ್ರಾಮದ…

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಕುತ್ಲೂರು ಗ್ರಾಮದ ಅಲಂಬ, ಪಂಜಾಲ್, ನಂಗಾಜೆ ಹಾಗೂ ಅಂಜರೊಟ್ಟು ಭಾಗಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಹುಕಾಲದ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದ್ದು, ವಿದ್ಯುತ್ ಮಾರ್ಗ ಅಳವಡಿಸಲು ಅಗತ್ಯ ವನ್ಯಜೀವಿ…

ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು. ಇದರ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸಮಾರೋಪ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸೆ. 06 ರಂದು…

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.)ಬೆಳಾಲು. ಇದರ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮ ಸೆ. 06 ರಂದು ಯುವಕ ಮಂಡಲದ ವಠಾರದಲ್ಲಿ ನೆರವೇರಿತು. ಶ್ರೀ…

ಸುಳ್ಯ: ಸುಳ್ಯ ತಾಲೂಕಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಅತ್ತೆಯ ಮೇಲೆ ಹರಿತವಾದ ಸಾಧನದಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.…

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮೂಲಕ ನಡೆಯುವ ಹಲವು ಕಾರ್ಯಕ್ರಮಗಳಿಂದಾಗಿ ಯೋಜನೆಯ ಸದಸ್ಯರು ಸ್ವಾವಲಂಬಿಗಳಾಗಿ ಬದುಕುವಂತಾಗಿದೆ, ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ…

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಸೆ. 04 ರಂದು ಪ್ರೇಮನಾಥ ಶೆಟ್ಟಿ ಮಲೆಂಗಲ್ಲು ಇವರೂ ಬೆಳಗ್ಗಿನ ತಿಂಡಿ ವ್ಯವಸ್ಥೆ,ಪದ್ಮುಂಜ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ…