Browsing: NEWSUPDATE

ಮಂಗಳೂರು: ಮಂಗಳೂರಿನಲ್ಲಿ ಮೊಬೈಲ್ ವಿಚಾರಕ್ಕೆ ನಡೆದ ಕ್ಷುಲ್ಲಕ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿದೆ! ಸ್ವಂತ ತಮ್ಮನೇ ಅಣ್ಣನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ನಗರದ ಬಿಜೈ ಕೊಟ್ಟಾರ ಕ್ರಾಸ್ ಬಳಿ ನಡೆದಿದೆ. ಮಂಗಳೂರಿನ ಬಿಜೈ…

ಬಂದಾರು: ಸ. ಉ. ಪ್ರಾ ಶಾಲೆ, ಮೈರೋಳ್ತಡ್ಕ, ಬಂದಾರು ಇದರ ಅಮೃತ ಮಹೋತ್ಸವ ದ ಸಲುವಾಗಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ ಆ 30 ರಂದು ನೆರವೇರಿತು. ದೇವರಿಗೆ ದೀಪ ಬೆಳಗಿಸುವುರ ಮೂಲಕ ಪ್ರಾರಂಬಿಸಲಾಯಿತು.…

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆಯಲ್ಲಿ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಸ್ಥಳೀಯ ನಿವಾಸಿ ಬಾಲಕೃಷ್ಣ ನಾಯ್ಕ್ ಎಂಬುವವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಈ…

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಭಾರತದ ಹಾಕಿ ದಿಗ್ಗಜ ಮೇಜರ್ ಧ್ಯಾನ್ ಚಂದ್ ಅವರ ಸ್ಮರಣಾರ್ಥ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಕ್ರೀಡಾ ಸಂಘದ…

ಬೆಳ್ತಂಗಡಿ: ಸಿಯೋನ್ ಆಶ್ರಮ ಗಂಡಿಬಾಗಿಲು, ಬೆಳ್ತಂಗಡಿ ತಾಲೂಕು ಇಲ್ಲಿ ದಿನಾಂಕ:30.08.2026 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ…

ಮದ್ದಡ್ಕ: ಪಣಕಜೆ ಪರಿಸರದಲ್ಲಿ ವಾಸವಿರುವ ಗೀತಾ ಆಚಾರಿ, ಗಿರಿಯಪ್ಪ ಆಚಾರಿ (ಗೀತಾ ರವರ ಪತಿ)ಇವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೀಡಿ ಕಟ್ಟಿ ಕೂಲಿ ಕೆಲಸ ಮಾಡಿ ಕಷ್ಟದ ಜೀವನ…

ಮಂಗಳೂರು: ಸಮಾಜದಲ್ಲಿ ವಿಭಿನ್ನವಾಗಿ ಕಾಣುವವರೊಂದಿಗೆ ಸಹೋದರತ್ವ ಹಾಗೂ ಸಮಾನತೆಯ ಸಂದೇಶ ಸಾರುವ ಉದ್ದೇಶದಿಂದ ರಾಜಕೇಸರಿ ಸೇವಾ ಟ್ರಸ್ಟ್‌ (ರಿ.), ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ನವಸಹಜ ಸಮುದಾಯ ಸಂಘಟನೆ (ರಿ.) ದಕ್ಷಿಣ ಕನ್ನಡ ಜಿಲ್ಲೆ…

ಬಂಟ್ವಾಳ : ಬಂಟ್ವಾಳ ತಾಲೂಕು ಭಜನಾ ಪರಿಷತ್ ಸಭೆಯು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧ ಸಭಾಂಗಣದಲ್ಲಿ ಆಗಸ್ಟ್ 30 ಭಾನುವಾರ ನಡೆಯಿತು.…

ಕೊಯ್ಯೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಯ್ಯೂರು, ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಕೊಯ್ಯೂರು ಮತ್ತು ಊರವರ ಜಂಟಿ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ…

ಕಳೆಂಜ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಬೆಳ್ತಂಗಡಿ ಹಾಗೂ ತಾಲೂಕಿನ ವಲಯ ಸಮಿತಿಗಳ ಪದಾಧಿಕಾರಿಗಳ ಸಹಕಾರದೊಂದಿಗೆ ಕಳೆಂಜ ಬಂಡೇರಿ ನಂದಗೋಕುಲ ಗೋಶಾಲೆಗೆ ಸುಮಾರು ಮೂರು ಪಿಕಪ್ ಮೇವು ಹಾಗೂ ಸುಮಾರು 350 ಕಿಲೋ ಹಿಂಡಿಯನ್ನು ಸಮರ್ಪಿಸಲಾಯಿತು.…