Ujire: “ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್ಎಸ್ಇಎಫ್) 2024-25” – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಉಜಿರೆ (ಡಿ.7): ಆಳ್ವಾಸ್ ಸೆಂಟ್ರಲ್ ಸ್ಕೂಲ್ ಮೂಡಬಿದರೆಯಲ್ಲಿ ಡಿ.5 ರಂದು ಆಯೋಜಿಸಿದ್ದ ಸೈನ್ಸ್ ಸೊಸೈಟಿ ಆಫ್ ಇಂಡಿಯಾ (ಎಸ್ಎಸ್ಐ) ವತಿಯಿಂದರ ಭಾರತೀಯ ವಿಜ್ಞಾನ ಮತ್ತು…