Browsing: NEWSUPDATE

ಬೆಳ್ತಂಗಡಿ: ಬೆಳ್ತಂಗಡಿಯಿಂದ ಅತ್ಯಂತ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. 14 ವರ್ಷದ ಶಾಲಾ ಬಾಲಕನೊಬ್ಬ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತಾಲೂಕಿನ ಬಂದಾರು ಗ್ರಾಮದ ಬೈಪಾಡಿ ಕುರಿಯಾಳದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಬಾಲಕನನ್ನು ಬಂದಾರು ಗ್ರಾಮದ…

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ 24 ವರ್ಷದ ವಿವಾಹಿತ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಚಿಕ್ಕಮುಡ್ನೂರು ಗ್ರಾಮದ ಮುದ್ದೋಡಿಯಲ್ಲಿ ನಡೆದಿದೆ. ಮುದ್ದೋಡಿ ನಿವಾಸಿ ಶೇಖರ್…

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಮಾಂಸಾಹಾರಿ ಫ್ಯಾಮಿಲಿ ರೆಸ್ಟೋರೆಂಟ್‌ಗೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗ ವಿವರಗಳು: ಹುದ್ದೆಗಳು: ಕ್ಯಾಶಿಯರ್ (Cashier), ವೇಟರ್ (Waiter), ಕ್ಲೀನರ್ (Cleaner) ಅರ್ಹತೆ: ಯುವಕ ಮತ್ತು ಯುವತಿಯರಿಗೆ ಅವಕಾಶ…

ಉಜಿರೆ: “ಕ್ರೀಡಾ ಮಹತ್ವವನ್ನು ತಿಳಿದು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ. ಕ್ರೀಡೆಯಿಂದ ಆರೋಗ್ಯ ವೃದ್ಧಿಸಿಕೊಳ್ಳಿ” ಎಂದು ಉಜಿರೆ ಎಸ್.ಡಿ.ಎಮ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ರೆಸಿಡೆಂಟ್ ಮೆಡಿಕಲ್ ಆಫಿಸರ್ (RMO) ಡಾ. ಸಿಂಚನಾ.ಜೆ ಶೆಟ್ಟಿ ಹೇಳಿದರು. ಇವರು ಆ.…

ಕಣಿಯೂರು: (ಆ. 29) ಕಣಿಯೂರು ಗ್ರಾಮ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಅನ್ನಪೂರ್ಣೇಶ್ವರಿ ಜನರಲ್ ಸ್ಟೋರ್ ಇದರ ಮಾಲಕರಾದ ಗೋಪಾಲ ಗೌಡರು ಬಕೆಟ್ ಹಾಗೂ ಇನ್ನಿತರ ನಿತ್ಯೋಪಯೋಗಿ ಪರಿಕರ ವಸ್ತುಗಳನ್ನು ಕೊಡುಗೆಯಾಗಿ…

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಅಂಗವಾಗಿ ಪ್ರೀ-ಕೆ.ಜಿ., ಎಲ್.ಕೆ.ಜಿ., ಯು.ಕೆ.ಜಿ. ಹಾಗೂ ಕಿರಿಯ ತರಗತಿಯ ಪುಟಾಣಿ ಮಕ್ಕಳಿಗಾಗಿ ‘ಕಲರ್ಸ್ ಡೇ’ (ಬಣ್ಣಗಳ ದಿನ)ವನ್ನು ವಿನೂತನ ಹಾಗೂ ವೈಭವೋಪೇತವಾಗಿ ಆಚರಿಸಲಾಯಿತು.…

ಪುಂಜಾಲಕಟ್ಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬಂಟ್ವಾಳ ತಾಲೂಕು ಇದರ ಪುಂಜಾಲಕಟ್ಟೆ ವಲಯದ ಕಜೆಕಾರು ಮಾಡ ಪಲ್ಕೆ ಹಾಗೂ ಕರ್ಲ ತೆಂಕ ಕಜೆಕಾರು ಒಕ್ಕೂಟಗಳ ಪದಗ್ರಹಣ…

ಬೆಳ್ತಂಗಡಿ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕ್ರೀಡಾಪಟು ಮತ್ತು ಬೆಳ್ತಂಗಡಿಯ ಖ್ಯಾತ ವಕೀಲರಾದ ಶ್ರೀ ಕಮಲಾಕ್ಷ ರವರು ಭಾಗವಹಿಸಿ ರಾಷ್ಟ್ರೀಯ…

ಬೆಳ್ತಂಗಡಿ : ಇತ್ತೀಚೆಗೆ ಕರ್ನಾಟಕ ಟಿವಿ ವತಿಯಿಂದ ನಡೆದ ಲೀಡರ್ಸ್ ಅವಾರ್ಡ್ 2025 ರಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದಲ್ಲಿ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ತಾಲೂಕಿನ ಜನ ಮೆಚ್ಚಿದ ನಾಯಕ, ಜನಪ್ರಿಯ ಶಾಸಕರಾದ…

ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಮಣ್ಯ ನಾಯಕ್ ಮತ್ತು ರತ್ನಾವತಿ ದಂಪತಿಗಳ 14 ವರ್ಷದ ಪುತ್ರ, ಶಾಲಾ ವಿದ್ಯಾರ್ಥಿ ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಬೆಳ್ತಂಗಡಿ ಪೊಲೀಸರು ತೀವ್ರಗೊಳಿಸಿದ್ದಾರೆ. ಓಡಿಲ್ನಾಳ ಗ್ರಾಮದ…