Ujire: ಮಧ್ಯಪ್ರದೇಶದಲ್ಲಿ ನಡೆದ 31ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಭಾಗಿ
ಉಜಿರೆ (ಜ.14):ಮಧ್ಯಪ್ರದೇಶದ ಭೂಪಾಲ್ ನ ರವೀಂದ್ರ ಭವನದಲ್ಲಿ ಜನವರಿ 3 ರಿಂದ 6 ರವರೆಗೆ ನಡೆದಿರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಎಸ್ ಡಿ…