Mon. Aug 25th, 2025

Newsupdate

ಬೆಳ್ತಂಗಡಿ: ಮಾಸ್ಕ್ ಮ್ಯಾನ್ ಹಳೇ ಫೋಟೋ ವೈರಲ್

ಬೆಳ್ತಂಗಡಿ: ತಾಲೂಕು ಆಸ್ಪತ್ರೆಯಲ್ಲಿ ಮಾಸ್ಕ್ ಮ್ಯಾನ್ ನ ಮೆಡಿಕಲ್ ಟೆಸ್ಟ್ ಇಂದು ನಡೆದಿತ್ತು. ನಂತರ ಮುಸುಕುಧಾರಿಯನ್ನು ಬಂಧನ ಮಾಡಲಾಗಿತ್ತು. ಬಳಿಕ ಮಾಸ್ಕ್ ಮ್ಯಾನ್ ಹೆಸರು…

ಬೆಳ್ತಂಗಡಿ: ಅನನ್ಯ ಭಟ್ ಎಂಬ ಮಗಳೇ ಇಲ್ಲ ನಾನು ಸುಳ್ಳು ಹೇಳಿದ್ದೇನೆ, ತಪ್ಪು ಒಪ್ಪಿಕೊಂಡ ಸುಜಾತ ಭಟ್ 

ಬೆಳ್ತಂಗಡಿ: ಅನನ್ಯ ಭಟ್ ಎಂಬ ಮಗಳೇ ಇಲ್ಲ ನಾನು ಸುಳ್ಳು ಹೇಳಿದ್ದೇನೆ ಎಂದು ಸುಜಾತಾ ಭಟ್ ಯೂಟ್ಯೂಬ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದು ಇದರ…

ಸುಳ್ಯ: ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್‌ ವಿದ್ಯಾರ್ಥಿ

ಸುಳ್ಯ:(ಆ.22) ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯದ ಕೇರ್ಪಳದಲ್ಲಿ ನಡೆದಿದೆ. ಅಭಿ ಜಾರ್ಜ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಇದನ್ನೂ ಓದಿ: 💐💐ಉಜಿರೆ: ದ.ಕ…

Ujire: ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

ಉಜಿರೆ:(ಆ.22)ಮೂಡುಬಿದ್ರೆಯ ಎಕ್ಸೆಲೆಂಟ್ ಪ.ಪೂ ಕಾಲೇಜಿನಲ್ಲಿ ನಡೆದ ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ ಹಾಗೂ ವಾರ್ಷಿಕ ಸಭೆಯಲ್ಲಿ ಸಂಸ್ಕೃತ ಭಾಷಾ…

ಧರ್ಮಸ್ಥಳ: ಧರ್ಮಸಂರಕ್ಷಣೆಗೋಸ್ಕರ ಧರ್ಮಸ್ಥಳದಲ್ಲಿ ಮಹರ್ಷಿ ಆನಂದ ಗುರೂಜಿಯವರಿಂದ ಯಾಗ – 3,000 ಕ್ಕಿಂತಲೂ ಹೆಚ್ಚು ಭಕ್ತರು ಭಾಗಿ

ಧರ್ಮಸ್ಥಳ:(ಆ.22) ಧರ್ಮಸ್ಥಳ ಎಂಬ ಪುಣ್ಯಕ್ಷೇತ್ರದ ಹೆಸರನ್ನು ಹಾಳು ಮಾಡಲು ಷಡ್ಯಂತ್ರಗಳು ನಡೆಯುತ್ತಲೇ ಇದೆ. ಆದರೆ ಆ ಷಡ್ಯಂತ್ರವನ್ನು ನಡೆಸಲು ಧರ್ಮಸ್ಥಳದ ಭಕ್ತರು ಬಿಡುವುದಿಲ್ಲ. ಇದನ್ನೂ…

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ಸಂಸ್ಕೃತ ಸಂಧ್ಯಾ ಕಾರ್ಯಕ್ರಮ

ಉಜಿರೆ (ಆ.22) : “ ಸಂಸ್ಕೃತ ಭಾಷೆ ನಶಿಸಿ, ಅಳಿಸಿ ಹೋಗಲು ಬಿಡದೇ ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಎಲ್ಲಾ ಭಾಷೆಗಳ ತಾಯಿ ಸಂಸ್ಕೃತ.…

ಉಜಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ

ಉಜಿರೆ :(ಆ.22) ಪ್ರಸ್ತುತ ಸಂದರ್ಭದಲ್ಲಿ ಪುಸ್ತಕ ರಚಿಸಿ ಪ್ರಕಟಣದ ಹಂತಕ್ಕೆ ತರುವುದು ತುಸು ಕಷ್ಟ, ಪ್ರಕಟಗೊಂಡರೂ ಬಳಿಕ ಕಾಡುವ ಪ್ರಶ್ನೆಯೆಂದರೆ ಓದುವ ಸಮೂಹ ಯಾವುದೆಂದು.…

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: (ಆ.22) ಮಂಗಳೂರು ಡಾ.ಎಮ್ ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆ.22 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್…

ಬೆಳ್ತಂಗಡಿ: ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: (ಆ.22) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಇವರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ…

ಮುಂಡಾಜೆ: ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

ಮುಂಡಾಜೆ: ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡುವ ‘ಸದ್ಭಾವನಾ ದಿನಾಚರಣೆ’ಯನ್ನು ಮುಂಡಾಜೆ…