ಬೆಳ್ತಂಗಡಿ: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಬೆಳ್ತಂಗಡಿ ಶಾಖೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಾದ ಶ್ರೀ ದಿನೇಶ್ ಗೌಡ ಕೆ. ಕಲಾಯಿತೊಟ್ಟು ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ…
Browsing: NEWSUPDATE
ಬೆಳ್ತಂಗಡಿ: ಬೆಂಗಳೂರಿನ ರಾಜರಾಜೇಶ್ವರಿ ನಗರ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಯುವಕನೊಬ್ಬ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತರನ್ನು…
ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಶಾಲಾ ಸಂಚಾಲಕರಾದ ವಂ. ಫಾ. ಅಬೆಲ್ ಲೋಬೋ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು…
ಮೊಗ್ರು : ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ -75 ರ ರಸ್ತೆಗೆ ಸಂಪರ್ಕ ಕುರಿತಾದ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ…
ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಹಲವಾರು ಯಶಸ್ವಿ ಶಸ್ತ್ರಚಿಕಿತ್ಸೆಗಳಿಂದ ಜನಪ್ರಿಯವಾಗುತ್ತಿದೆ. ಇದೀಗ ನರರೋಗ ಶಸ್ತ್ರಚಿಕಿತ್ಸಾ ತಜ್ಞರಿಂದ ನರಗಳ ಸಾಮಾನ್ಯ ಶಸ್ತ್ರಚಿಕಿತ್ಸೆ ಸೇರಿದಂತೆ ಮೆದುಳಿನ ಶಸ್ತ್ರಚಿಕಿತ್ಸೆ, ಬೆನ್ನುಹುರಿಯ ಶಸ್ತ್ರಚಿಕಿತ್ಸೆಗಳಂತಹ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ. ಇದರಿಂದಾಗಿ…
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರಹಣಾ ಸಮಿತಿಯ ಬಂಟ್ವಾಳ ತಾಲೂಕಿನ ನೂತನ ಶೌರ್ಯ ಮಾಸ್ಟರ್, ಹಾಗೂ ಶೌರ್ಯ ಕ್ಯಾಪ್ಟನ್ ಆಯ್ಕೆ ಆಗಸ್ಟ್ 13 ಗುರುವಾರ ನರಿಕೊಂಬು ಶ್ರೀ ಭಯಕೇಶ್ವರ…
ಬೆಳ್ತಂಗಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ನಾಲ್ಕೂರು ಸಮಿತಿ ಬೆಳ್ತಂಗಡಿ ಯಲ್ಲಿ ಸಮಾಲೋಚನಾ ಸಭೆ ನಡೆಯಿತು. ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿರವರು ಕಸ್ತೂರಿ ರಂಗನ್ ವರದಿ ಮತ್ತು 7 ನೆ ಕರಡು…
ಶಿರ್ವ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ )ಕಾಪು ಯೋಜನಾ ಕಛೇರಿಯ ಬೆಲ್ಮನ್ ವಲಯದ ಸೂಡ ಶಿರ್ವ ಕಾರ್ಯಕ್ಷೇತ್ರದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವು ಹಿಂದೂ ಪ್ರೌಢಶಾಲೆ, ಶಿರ್ವದಲ್ಲಿ, ತಾಲೂಕು ಜನಜಾಗ್ರತಿ ಉಪಾಧ್ಯಕ್ಷರಾದ…
ಉಜಿರೆ : ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ (ರಿ )ಉಜಿರೆ ಹಾಗೂ ಮಹಿಳಾ ವೇದಿಕೆ ಮತ್ತು ಯುವ ವೇದಿಕೆ ಇದರ ಸಹಯೋಗದಲ್ಲಿ ವಾರ್ಷಿಕ ಮಹಾಸಭೆ ಇಲ್ಲಿನ ಶಾರದಾ ಮಂಟಪದಲ್ಲಿ ಆಗಸ್ಟ್ 9 ಭಾನುವಾರ ನಡೆಯಿತು.…
ಬಂಟ್ವಾಳ : ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಓರ್ವ ವಿದ್ಯಾರ್ಥಿ ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿರುವಂತಹ ಘಟನೆ ನಡೆದಿದೆ. ಸದ್ಯ 5ನೇ ತರಗತಿ ವಿದ್ಯಾರ್ಥಿ ಮನ್ವಿತ್‌ನ ಸಮಯಪ್ರಜ್ಞೆ ಹಾಗೂ ಧೈರ್ಯಕ್ಕೆ ಶಿಕ್ಷಕರು…

