ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಇಂದು ಸಂಜೆ ಭೀಕರ ದುರಂತವೊಂದು ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದ ವೇಳೆ, ಹಳೆಯ ಕಟ್ಟಡ ತೆರವುಗೊಳಿಸುತ್ತಿದ್ದ ಕಾರ್ಮಿಕನೊಬ್ಬ ಕಟ್ಟಡದ ಅಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ತಂಗಡಿ ಮೂರು ಮಾರ್ಗದ…
Browsing: NEWSUPDATE
ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.)ಗುರುವಾಯನಕೆರೆ ತಾಲೂಕು ವತಿಯಿಂದ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಅಂಡಿಂಜೆ ಶಾಲಾ ಆವರಣದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಹಣ್ಣಿನ…
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಹಿಂದಿ ದಿವಸ್‌ನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು, ಉಜಿರೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ಶೃತಿ ಮನ್ಕೀಕರ್ ಅವರು…
ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಎಂಡೋಸ್ಕೋಪಿಕ್ ಸ್ಪೈನ್ ಸರ್ಜರಿಯಲ್ಲಿ ಫೆಲೋಶಿಪ್ ಪಡೆದಿರುವ ಬೆನ್ನುಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಶತಾನಂದ ಪ್ರಸಾದ್ ರಾವ್ ಇವರನ್ನು ವಸಂತಿ ರುಕ್ಮಯ್ಯ ಗೌಡ ದಂಪತಿಗಳು ಸನ್ಮಾನಿಸಿದರು. 2024ರಲ್ಲಿ ಕಾರು ಅಪಘಾತದಲ್ಲಿ…
ಪದ್ಮುಂಜ : ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಅರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿ…
ಮಚ್ಚಿನ : (ಸೆ .17) ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಯವರ ಹುಟ್ಟು ಹಬ್ಬದ ಪ್ರಯುಕ್ತ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವರಿಗೆ ಕಾರ್ತಿಕ ಪೂಜೆ ಹಾಗೂ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ…
ಮಡಂತ್ಯಾರು: ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ, ಮಡಂತ್ಯಾರಿನ ಗಣೇಶೋತ್ಸವದ ಗಣಪತಿ ಮಂಟಪದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ದೇಶದ ಪ್ರಧಾನಿಯವರ ಸುಕ್ಷೇಮ ಹಾಗೂ ದೀರ್ಘಾಯುಷ್ಯಕ್ಕಾಗಿ ವಿಶೇಷ ಪ್ರಾರ್ಥನೆ ಮತ್ತು ಪೂಜೆ…
ಗರ್ಡಾಡಿ: ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಶಾಸಕರಾದ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಶ್ವ…
ಮೊಗ್ರು : ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ಸೆ 17 ರಂದು ಸಂಕ್ರಮಣ ಪರ್ವ ಸೇವೆಯ ಶುಭಗಳಿಗೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ…
ಗುರುವಾಯನಕೆರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇವರ ಸಹಯೋಗದೊಂದಿಗೆ ನಡೆದ ಭಜನೋತ್ಸವ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಅನುದಾನವನ್ನು ಭಜನಾ ಪರಿಷತ್…

