Padubidri: ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪ – ಬಾಲಕರಿಬ್ಬರಿಗೆ ಹೊಡೆದ ರೈಲ್ವೆ ಗ್ಯಾಂಗ್‌ಮ್ಯಾನ್ ವಿರುದ್ಧ ಪ್ರಕರಣ ದಾಖಲು
ಪಡುಬಿದ್ರಿ (ಫೆ.17): ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪದಲ್ಲಿ ಬಾಲಕರಿಗೆ ಹಲ್ಲೆ ನಡೆಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್…