Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ
ಉಜಿರೆ : (ಜು.29) ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳು ಪೋಷಕರ ದಿನಾಚರಣೆಯನ್ನು ಆಚರಿಸಿದರು.…