Bandaru: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ
ಬಂದಾರು :(ಜ.27) ಬಂದಾರು ಗ್ರಾಮ ಪೆರ್ಲ ಬೈಪಾಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ…