Mangalore: ಕಮಿಷನರ್, ಎಸ್ಪಿ ವರ್ಗಾವಣೆ – ನೂತನ ಪೋಲಿಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ
ಮಂಗಳೂರು:(ಮೇ.30) ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ…