Belthangady: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಎ.9 ರಂದು ಮಂಗಳೂರಿನಲ್ಲಿ ಜನಾಕ್ರೋಶ ಯಾತ್ರೆ
ಬೆಳ್ತಂಗಡಿ:(ಎ.7) ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಂಗಳೂರಿನಲ್ಲಿ ಏಪ್ರಿಲ್ 9ರಂದು ಮಧ್ಯಾಹ್ನ 3ಗಂಟೆಗೆ ನಡೆಯಲಿದೆ. ಇದನ್ನೂ ಓದಿ:…