Belthangady: ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ – ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಟೀಕೆ
ಬೆಳ್ತಂಗಡಿ:(ಮಾ.8) ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಇದಾಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಟೀಕಿಸಿದ್ದಾರೆ. ಇದನ್ನೂ…