Mangaluru: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ – ಕತಾರ್‌ನಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅರೆಸ್ಟ್
ಮಂಗಳೂರು:(ಜು.5) ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.…