ಕಾಪು: ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ, ಪ್ರತಿನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆಗಳ ಮೂಲಕ ದೇಶ-ವಿದೇಶಗಳ ವಿದ್ಯಮಾನಗಳು, ಸಾಮಾಜಿಕ ಬೆಳವಣಿಗೆಗಳು ಹಾಗೂ ಸಮಕಾಲೀನ ವಿಷಯಗಳ ಕುರಿತು ಅರಿವು ಮೂಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು…

