Puduvettu: ಗ್ರಾ.ಪಂ. ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಪಾಸ್ – ಅಧಿಕಾರ ಕಳೆದುಕೊಂಡ ಅಧ್ಯಕ್ಷೆ ಅನಿತಾ
ಪುದುವೆಟ್ಟು:(ಡಿ.13) ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಕುಮಾರಿ ರವರ ವಿರುದ್ಧ ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿಯಾಗಿದ್ದು, ಅಧ್ಯಕ್ಷರು ಅಧಿಕಾರ ಕಳೆದುಕೊಂಡಿದ್ದಾರೆ.…