Browsing: puttur

ಬಂಟ್ವಾಳ: ಬಹರೈನ್‌ನಲ್ಲಿ ಕೆಲಸ ಮಾಡುತ್ತಿದ್ದು, ವಾರದ ಹಿಂದಷ್ಟೇ ಸ್ವಗ್ರಾಮಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಗೆಳೆಯರೊಂದಿಗೆ ಕ್ರಿಕೆಟ್ ಆಡಿದ ಬೆನ್ನಲ್ಲೇ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ನಡೆದಿದೆ. ಬಂಟ್ವಾಳ ತಾಲೂಕಿನ ಕೇಪು…

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕೌಟುಂಬಿಕ ಕಿರುಕುಳದಿಂದಾಗಿ ವಿವಾಹಿತೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ! ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಜುಬೈದ್ ಅವರ ಪುತ್ರಿ ಫಾತಿಮತ್ ನಿಶಾನ…

ಕಡಬ: ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದಲ್ಲಿ ಅತ್ಯಂತ ದುರದೃಷ್ಟಕರ ಹಾಗೂ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಹೊಸಮನೆ ನಿವಾಸಿಯಾದ 27 ವರ್ಷದ ಯುವಕ ಸೋಮಶೇಖರ್ ಹೆಚ್. ಎಂಬುವವರು ತಮ್ಮದೇ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ…

ಪುತ್ತೂರು: ಮರದ ಗೆಲ್ಲು ಕಡಿಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಪೆರ್ನೆ ಗ್ರಾಮದ ಚಿಂಕ್ರಗುರಿ ಎಂಬಲ್ಲಿ ನಡೆದಿದೆ. ಪೆರ್ನೆ ಗ್ರಾಮದ ಚಿಂಕ್ರಗುರಿ ನಿವಾಸಿ ಚಂದಪ್ಪ ಪೂಜಾರಿ ಮೃತಪಟ್ಟ ವ್ಯಕ್ತಿ.…

ಪುತ್ತೂರು: ಪುತ್ತೂರಿನಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕರಾವಳಿ ಭಾಗದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಜಿಮ್ ಟ್ರೈನರ್ ಸಚಿನ್ ರೈ ಅವರ ಸಾವಿನ ಕುರಿತು ಕುಟುಂಬಸ್ಥರು…

ಪುತ್ತೂರು: ಯುವಕನೊಬ್ಬ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜುಲೈ 6ರಂದು ಇರ್ದೆಯಲ್ಲಿ ಸಂಭವಿಸಿದೆ. ಇರ್ದೆ ಗ್ರಾಮದ ಮಣ್ಣಾಪು ನಿವಾಸಿ ಗಂಗಾಧರ ಮಡಿವಾಳ ಎಂಬುವವರ ಪುತ್ರ ತಿಲಕ್ (18 ವರ್ಷ) ಆತ್ಮಹತ್ಯೆ ಮಾಡಿಕೊಂಡ…

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 9ನೇ ತರಗತಿಯ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿಯನ್ನು ಎಡಮಂಗಲ ಗ್ರಾಮದ ಕರಿಂಬಿಲ ನಿವಾಸಿ ಪೂರ್ಣಚಂದ್ರ…

ಪುತ್ತೂರು: ಇಲ್ಲಿನ ಕಲಿಮಾರ್ ನಿವಾಸಿ, ಪ್ರಸಿದ್ಧ ಜಿಮ್ ಟ್ರೈನರ್ ಸಚಿನ್ ರೈ ಅವರು ಇಂದು ಮುಂಜಾನೆ ಆಕಸ್ಮಿಕವಾಗಿ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಮಡಂತ್ಯಾರ್ ನಿವಾಸಿಯಾಗಿದ್ದ ಸಚಿನ್ ರೈ ಅವರು ಕಳೆದ ಹಲವು ವರ್ಷಗಳಿಂದ ಪುತ್ತೂರಿನ…

ಪುತ್ತೂರು: ಇಲ್ಲಿನ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದ ಸಮೀಪ ಬುಧವಾರ ಮಧ್ಯಾಹ್ನ ಯುವತಿಯೊಬ್ಬಳಿಗೆ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ನಡುವೆ ತೀವ್ರ ಮಾತಿನ ಚಕಮಕಿ ಮತ್ತು ತಳ್ಳಾಟ-ನೂಕಾಟ ನಡೆದ ಘಟನೆ…

ನೆಕ್ಕಿಲಾಡಿ: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಹಲವು ತಿಂಗಳುಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಬದ್ರುದ್ದೀನ್ ಅವರು ಭಾನುವಾರ ಬೆಳಿಗ್ಗೆ ನಿಧನರಾದರು. ಪ್ರಸ್ತುತ ಅವರು ನೆಕ್ಕಿಲಾಡಿಯಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಮೃತರು ಕುಟುಂಬದ ಸದಸ್ಯರು ಹಾಗೂ…