Sat. Jan 11th, 2025

putturbreaingnews

Puttur: ಬೈಕ್ ನಿಂದ ಬಿದ್ದು ಗಾಯಗೊಂಡ ಅರ್ಚಕರಿಗೆ ನೆರವಾದ ಮುಸ್ಲಿಮರು – ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ !!

ಪುತ್ತೂರು:(ಜ.11) ಬೈಕ್ ನಲ್ಲಿ ಹೋಗುವಾಗ ಅಪಘಾತಕ್ಕೀಡಾದ ದೇವಾಲಯದ ಅರ್ಚಕರೊಬ್ಬರಿಗೆ ಮಸೀದಿಯಲ್ಲಿ ಚಿಕಿತ್ಸೆ ನೀಡಿ ಕೋಮು ಸೌಹಾರ್ದತೆ ಮೆರೆದಂತಹ ಅಪರೂಪದ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.…