Puttur: “ನನ್ನ ಮಗಳಿಗೆ ನ್ಯಾಯ ಸಿಗದಿದ್ದರೆ ನಾವು ಬಿಡುವುದಿಲ್ಲ” – ಮದುವೆಯಾಗುವುದಾಗಿ ನಂಬಿಸಿ ವಂಚನಾ ಪ್ರಕರಣದಲ್ಲಿ ಸಂತ್ರಸ್ತೆ ತಾಯಿಯಿಂದ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ
ಪುತ್ತೂರು:(ಜೂ.30) “ನನ್ನ ಮಗಳಿಗೆ ಪ್ರಪೋಸ್ ಮಾಡಿ ಮದುವೆಯಾಗುವುದಾಗಿ ನಂಬಿಸಿದ ಯುವಕ ಮಗಳು ಗರ್ಭವತಿಯಾದಾಗ ನಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾನೆ. ಇದೀಗ ಆಕೆ ಮಗುವಿಗೆ ಜನ್ಮವೆತ್ತಿದ್ದಾಳೆ.…