Puttur: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ – ಸತ್ತು ಬಿದ್ದ ಕೋಳಿಗಳನ್ನು ಹೊತ್ತೊಯ್ದ ಸ್ಥಳೀಯರು
ಪುತ್ತೂರು:(ಫೆ.8) ಕೋಳಿ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿಯಾದ ಘಟನೆ ಕನ್ಯಾನ-ಕುಳಾಲು-ಸಾಲೆತ್ತೂರು ಸಂಪರ್ಕದ ಕಳೆಂಜಿಮಲೆ ರಕ್ಷಿತಾರಣ್ಯದ ಒಳರಸ್ತೆಯಲ್ಲಿ ನಡೆದಿದೆ. ಇದನ್ನೂ ಓದಿ: ಚಿಕ್ಕೋಡಿ: ಗಂಡನಿದ್ದರೂ ಮತ್ತೊಬ್ಬನ…