Fri. Jul 4th, 2025

putturnews

Puttur: ವಿದ್ಯಾರ್ಥಿಗಳಿಗೆ ಭಾವಪೂರ್ಣ ಬೀಳ್ಕೊಡುಗೆ ಕಾರ್ಯಕ್ರಮ – ಕೈ ಮುಗಿದು ಮನಸಾರೆ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿಗಳು, ಪೋಷಕರು

ಪುತ್ತೂರು (ಮಾ.15) : ಶಿಕ್ಷಕರೆಂದರೆ ಪಾಠ ಬೋಧಿಸುವವರು ಮಾತ್ರವಲ್ಲ. ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯವನ್ನು ಕಟ್ಟಿಕೊಡುವುದರ ಜೊತೆಗೆ ಸನ್ಮಾರ್ಗದಲ್ಲಿ ನಡೆಯುವಂತೆ ದಾರಿ ತೋರುವ ಮಾರ್ಗದರ್ಶಕರು ಇವರಾಗಿರುತ್ತಾರೆ.…

Puttur: ಇತಿಹಾಸ ಪ್ರಸಿದ್ಧ ಪುತ್ತೂರು ಬಲ್ನಾಡು ದೈವಸ್ಥಾನ ಮತ್ತು ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಚಾಕ್ರಿ ಸೇವಾಧಾರಿ ಉಮೇಶ್ ಗೌಡ ಹೃದಯಾಘಾತದಿಂದ ನಿಧನ

ಪುತ್ತೂರು:(ಮಾ.15) ಇತಿಹಾಸ ಪ್ರಸಿದ್ಧ ಪುತ್ತೂರು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವಕ್ಕೆ ಮುಂಡ್ಯ ಹಾಕುವ ಸಂದರ್ಭ ಗದ್ದೆಯಲ್ಲಿ ಚೆಂಡು ಉರುಳಿಸುವ ಮತ್ತು…

Uppinangady: ಕೆ.ಎಸ್‌.ಆರ್‌.ಟಿ.ಸಿ ಬಸ್ & ಲಾರಿ ಮುಖಾಮುಖಿ ಡಿಕ್ಕಿ – ಆರು ಮಂದಿಗೆ ಗಾಯ

ಉಪ್ಪಿನಂಗಡಿ:(ಮಾ.14) ಲಾರಿ ಹಾಗೂ ಕೆ.ಎಸ್‌.ಆರ್‌.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಉಪ್ಪಿನಂಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಬಳಿ ನಡೆದಿದೆ. ಡಿಕ್ಕಿಯಾದ ಪರಿಣಾಮ…

Puttur: ಬಸ್ಸಿನಲ್ಲಿ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕ

ಪುತ್ತೂರು:(ಮಾ.13) ಅನ್ಯಕೋಮಿನ ಅಪ್ರಾಪ್ತ ಯುವಕನೋರ್ವ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇದನ್ನೂ ಓದಿ: ⭕Venur: ಖಾಸಗಿ ಬಸ್‌ ಮತ್ತು ಬೈಕ್‌…

Puttur: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ – ವಜ್ರ ತೇಜಸ್ ಹಿಂದೂ ಕವಚ್ ವತಿಯಿಂದ ಧನ ಸಹಾಯ

ಪುತ್ತೂರು:(ಮಾ.12) ನಗರದ ಬನ್ನೂರಿನ ಜೈನರಗುರಿ ಸಮೀಪ ಗೌತಮ್ ಎನ್ನುವವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆಗೆ ಹಾನಿ ಉಂಟಾಗಿತ್ತು, ಅವರ ಮನೆಗೆ ವಿಶ್ವ ಹಿಂದೂ…

Puttur: ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ – ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು:(ಮಾ.4) ಎಲೆಚುಕ್ಕಿ ರೋಗದಲ್ಲಿ ಸುಳ್ಯ-ಪುತ್ತೂರು ಭಾಗದ ರೈತರು ಬೆಲೆ ನಾಶದಿಂದ ಹೈರಾಣಗಿದ್ದಾರೆ. ರೋಗಕ್ಕೆ ಸಮರ್ಪಕವಾಗಿ ಮದ್ದುಗಳು ತೋಟಗಾರಿಕೆ ಇಲಾಖೆಯಲ್ಲಿ ಸಿಗುತ್ತಿಲ್ಲ. ಪೋಷಕಾಂಶಗಳನ್ನು ನೀಡುತ್ತಿಲ್ಲ. ಔಷಧಿಗಳ…

Puttur: ಖಾಸಗಿ ಆಸ್ಪತ್ರೆ ವೈದ್ಯರ ಎಡವಟ್ಟು – ಸಿಸೇರಿಯನ್ ಬಳಿಕ ಸರ್ಜಿಕಲ್ ಬಟ್ಟೆ ಹೊಟ್ಟೆಯಲ್ಲಿ ಬಿಟ್ಟ ವೈದ್ಯರು!! – ದೂರು ದಾಖಲು!!

ಪುತ್ತೂರು:(ಫೆ.24) ಮಹಿಳೆಯ ಹೆರಿಗೆ ಸಿಸೇರಿಯನ್ ಮಾಡುವ ವೇಳೆ ಬಟ್ಟೆಯೊಂದು ಹೊಟ್ಟೆಯಲ್ಲೇ ಉಳಿದು, ಅದು ಗೊತ್ತಾದ ಬಳಿಕವೂ ವೈದ್ಯರು ನಿರ್ಲಕ್ಷ್ಯ ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.…

Belthangady: ಬೆಳ್ತಂಗಡಿ ಮತ್ತು ಪುತ್ತೂರು ಮುಳಿಯದಲ್ಲಿ “ಜೆಮ್‌ ಸ್ಟೋನ್” ಉತ್ಸವದ ಸಂಭ್ರಮ

ಬೆಳ್ತಂಗಡಿ:(ಫೆ.20) ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜ್ಯುವೆಲ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಫೆ.15 ರಿಂದ 28 ರವರೆಗೆ…

Puttur: ರಾತ್ರಿ ಮನೆಯಲ್ಲಿ ಗಂಡ – ಹೆಂಡತಿ ಜಗಳ – ಮುಂಜಾನೆ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

ಪುತ್ತೂರು:(ಫೆ.16) ನೇಣು ಬಿಗಿದುಕೊಂಡು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಕಲ್ಪಣೆ ಎಂಬಲ್ಲಿ ನಡೆದಿದೆ. ಕಲ್ಪಣೆ ಆನಂದ್‌…

Puttur: ಕಾರುಗಳ ನಡುವೆ ಡಿಕ್ಕಿ

ಪುತ್ತೂರು:(ಫೆ.15) ಪುತ್ತೂರು ಬೈಪಾಸ್‌ ರಸ್ತೆಯ ಗೌಡ ಸಮುದಾಯ ಭವನದ ಬಳಿ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಇದನ್ನೂ ಓದಿ: ಚಾಮರಾಜನಗರ: ಪ್ರೀತಿ…