Puttur: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು – ಪ್ರಕರಣ ದಾಖಲು
ಪುತ್ತೂರು:(ಫೆ.13) ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆದ್ರಾಳದ ವಿದ್ಯಾರ್ಥಿನಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಫೆ.12ರಂದು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಬೆಳ್ತಂಗಡಿ: 16ನೇ ಬೆಂಗಳೂರು…