Bengaluru: ವಿಧಾನಸೌಧದಲ್ಲಿ ದತ್ತಪೀಠಕ್ಕೆ ಸಂಬಂಧ ಪಟ್ಟಂತೆ ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ದಾಖಲೆ ನೀಡಿದ ರಘು ಸಕಲೇಶಪುರ
ಬೆಂಗಳೂರು :(ಜ.19) ವಿಧಾನಸೌಧದಲ್ಲಿ ಜನಪ್ರತಿನಿಧಿಗಳು, ಸ್ವಾಮೀಜಿಗಳು, ಹಿಂದೂ ಮುಖಂಡರು ಹಾಗೂ ಮುಸ್ಲಿಮರ ಅಹವಾಲು ಸ್ವೀಕಾರ ಮಾಡಿದ ಸಚಿವ ಸಂಪುಟದ ಉಪಸಮಿತಿ ಅಧ್ಯಕ್ಷರಾದ ಜಿ.ಪರಮೇಶ್ವರ್, ಇದನ್ನೂ…